Saturday, January 18, 2025

ಕಾಸರಗೋಡು

ಕಾಸರಗೋಡುಕೇರಳಕ್ರೈಮ್ಬದಿಯಡ್ಕಸುದ್ದಿ

ಎಡನೀರು ಶ್ರೀಗಳ ವಾಹನದ ಮೇಲಿನ ದುಷ್ಕರ್ಮಿಗಳ ದಾಳಿಯನ್ನು ವಿರೋಧಿಸಿ ಬೋವಿಕ್ಕಾನದಲ್ಲಿ ನಾಳೆ (ನ.05) ಸಂಜೆ 5.00 ಗಂಟೆಗೆ ” ಬೃಹತ್ ಪ್ರತಿಭಟನೆ ” – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲಿನ ದುಷ್ಕರ್ಮಿಗಳ ದಾಳಿಯನ್ನು ವಿರೋಧಿಸಿ ಮಂಗಳವಾರ 5/11/2024 ರಂದು ಸಂಜೆ 5 ಗಂಟೆಗೆ ಬೋವಿಕ್ಕಾನ ಪೇಟೆಯಲ್ಲಿ ಸಮಸ್ತ ಹಿಂದೂ ಸಂಘಟನೆಗಳು, ದೇವಾಲಯದ ಭಕ್ತರು ಮತ್ತು ಸಮುದಾಯದ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ವರದಿಯಾಗಿದೆ....
ಕಾಸರಗೋಡುಕೇರಳಕ್ರೈಮ್ಸುದ್ದಿ

ಎಡನೀರು ಶ್ರೀಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕೇರಳ ಸರ್ಕಾರ ನೀಡಲಿ, ದುಷ್ಕರ್ಮಿಗಳನ್ನು ಬಂಧಿಸಲಿ ; ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಗ್ರಹ – ಕಹಳೆ ನ್ಯೂಸ್

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು ಈ ಘಟನೆಯನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಖಂಡಿಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ - ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ...
ಕಾಸರಗೋಡುಕೇರಳಕ್ರೈಮ್

ಎಡನೀರು ಶ್ರೀಗಳ ಕಾರು ತಡೆದ ದುಷ್ಕರ್ಮಿಗಳನ್ನು ಬಂಧಿಸದೇ ಇದ್ದಲ್ಲಿ ಕಾಸರಗೋಡು ಪೋಲಿಸ್ ವರಿಷ್ಠಾಧಿಕಾರಿ ಕಛೇರಿ ಮುಂದೆ ಆಹೋರಾತ್ರಿ ಧರಣಿ ಎಚ್ಚರಿಕೆ ; ಯಾವ ಹೋರಾಟಕ್ಕೂ ನಾವು ಸೈ ಎಂದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು – ಕಹಳೆ ನ್ಯೂಸ್

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು ಈ ಘಟನೆಯನ್ನು ವಿಧಾನಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಖಂಡಿಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ - ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ...
ಕಾಸರಗೋಡುಕೇರಳಕ್ರೈಮ್

ಕಿಡಿಗೇಡಿಗಳಿಂದ ಎಡನೀರು ಶ್ರೀಗಳ ಕಾರು ತಡೆದು ದಾಳಿ ; ವ್ಯಾಪಕ ಖಂಡನೆ – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ - ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ ಗಾಜಿಗೆ...
ಉಡುಪಿಕಾಸರಗೋಡುದಕ್ಷಿಣ ಕನ್ನಡಬದಿಯಡ್ಕಸಂತಾಪಸುದ್ದಿ

SAD NEWS : ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ನಿಧನ – ಕಹಳೆ ನ್ಯೂಸ್

ಉಡುಪಿ : ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ನಿಧನರಾಗಿದ್ದಾರೆ. ಉಡುಪಿಯ ಅವರ ಮಗ ಸುಬ್ರಹ್ಮಣ್ಯ ಅವರ ಮನೆಯಲ್ಲಿ ನಿಧನರಾಗಿದ್ದು, ನಾಳೆ ಬೆಳಗ್ಗೆ ಪಳ್ಳತ್ತಡ್ಕದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು‌ ತಿಳಸಿದ್ದಾರೆ....
ಕಾಸರಗೋಡುಕ್ರೈಮ್ದಕ್ಷಿಣ ಕನ್ನಡಮಂಗಳೂರುಮಂಜೇಶ್ವರರಾಜ್ಯಸುದ್ದಿ

ಮಂಜೇಶ್ವರದ ಉಪ್ಪಳ ಪತ್ವಾಡಿ ಪ್ರಕರಣ ತನಿಖೆಯಲ್ಲಿ ಬಯಲುಲಾದ ಸ್ಫೋಟಕ ಮಾಹಿತಿ ಬೆನ್ನಹತ್ತಿದ ಸಿಸಿಬಿ ಪೊಲೀಸರ ದಾಳಿ ; ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಮಂಜೇಶ್ವರದ ಹಸನ್ ಆಶೀರ್, ಕಾಸರಗೋಡು ವರ್ಕಾಡಿಯ ಮಹಮ್ಮದ್ ನೌಶಾದ್ ಸೇರಿದಂತೆ ಐವರ ಬಂಧನ – ಕಹಳೆ ನ್ಯೂಸ್

ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24) ಎಂದು ಗುರುತಿಸಲಾಗಿದೆ. ಬಿ.ಎಸ್.ನಗರ,ಮಂಜೇಶ್ವ ರ, ಉದ್ಯಾವರ ನಿವಾಸಿ ಹಸನ್ ಆಶೀರ್ (34); ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31); ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್...
ಕಾಸರಗೋಡುಸುದ್ದಿ

ಕಲಾಪೋಷಕ, ಸಂಘಟಕ ಕುರಿಯ ಗೋಪಾಲಕೃಷ್ಣ ಭಟ್‌ ಇನ್ನಿಲ್ಲ – ಕಹಳೆ ನ್ಯೂಸ್

ಕಾಸರಗೋಡು : ಕುರಿಯ ಮನೆತನದ ಕುಡಿ, ಯಕ್ಷಗಾನ ಕಲಾ ಪೋಷಕರು ಹಾಗೂ ಸಂಘಟಕರು, ಖ್ಯಾತ ಭಾಗವತರಾದ ಕುರಿಯ ಗಣಪತಿ ಶಾಸ್ತ್ರಿಗಳ ಸಹೋದರ, ಗೋಪಾಲಪ್ಪಚ್ಚಿ ಎಂದೇ ಪ್ರಸಿದ್ಧಿ ಪಡೆದ ಕುರಿಯ ಗೋಪಾಲಕೃಷ್ಣ ಭಟ್‌ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ....
ಕಾಸರಗೋಡುಕೇರಳಸುದ್ದಿ

ಆಗಸ್ಟ್ 10 ರಂದು ವಯನಾಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ; ವೈಮಾನಿಕ ಸಮೀಕ್ಷೆ – ಕಹಳೆ ನ್ಯೂಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಜುಲೈ 30 ರ ದುರಂತದಲ್ಲಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150 ಜನರು ಇನ್ನೂ ಕಾಣೆಯಾಗಿದ್ದಾರೆ. ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಪ್ರತಿಪಕ್ಷಗಳು ಕೇಂದ್ರವನ್ನು ಒತ್ತಾಯಿಸುತ್ತಿವೆ. ಕಾಣೆಯಾದವರ ಪಟ್ಟಿ ಸಿದ್ಧ: ಚೂರಲ್ಮಲಾ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ನಾಪತ್ತೆಯಾದವರಿಗೆ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರ ನಿಖರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಕೇರಳ ಸರ್ಕಾರ ಹೇಳಿದೆ. ಅವರಲ್ಲಿ...
1 2 3 4 17
Page 2 of 17