ಸರೋವರ ಕ್ಷೇತ್ರ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ‘ದೇವರ ಮೊಸಳೆ’ ಬಬಿಯಾ ಇನ್ನಿಲ್ಲ – ಕಹಳೆ ನ್ಯೂಸ್
ಕಾಸರಗೋಡು : ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ "ದೇವರ ಮೊಸಳೆ" ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು...