ಮಡಿಕೇರಿ-ಸಂಪಾಜೆ ಹೆದ್ದಾರಿಯಲ್ಲಿ ಬಿರುಕು; ತಜ್ಞರಿಂದ ಮಣ್ಣು ಪರೀಕ್ಷೆ- ಕಹಳೆ ನ್ಯೂಸ್
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ವಾರ ಭಾರೀ ಮಳೆಯಾದ ಹಿನ್ನಲೆ ಮಡಿಕೇರಿ-ಸಂಪಾಜೆ ಹೆದ್ದಾರಿ ಮಾರ್ಗದ ಮದೆನಾಡು ಬಳಿ ರಸ್ತೆ ಬಿರುಕು ಬಿಟ್ಟಿದ್ದು, ಚರಂಡಿಗಳು ಹಾಳಾಗಿವೆ, ಸ್ಥಳಕ್ಕೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ. ಬೋಪಯ್ಯ, ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ, ಮಡಿಕೇರಿ ನಗರಾಭಿವೃದ್ಧಿ ಅಧ್ಯಕ್ಷರಾದ ರಮೇಶ್ ಹೊಳ್ಳ, ರಾಷ್ಟ್ರೀಯ ಹೆದ್ದಾರಿ ವಿಭಾಗ ಕಾರ್ಯಪಾಲಕ ಇಂಜಿನಿಯರ್ ಜಿ.ಎನ್. ಹೆಗ್ಡೆ ಮುಂತಾದವರು ಸ್ಥಳ ಪರಿಶೀಲನೆ ನಡೆಸಿದರು. ಸಂದರು...