ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ-ಕಹಳೆ ನ್ಯೂಸ್
ಕಲ್ಲೇರಿ : ಬ್ಯಾಂಕ್ ಒಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, 15 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್) ತರಬೇತಿಯ ಸಮಾರೋಪ ಕಾರ್ಯಕ್ರಮ ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು...