ಸುರತ್ಕಲ್ ಕಡಲ ಕಿನಾರೆಯಲ್ಲಿ ಸೂಚನೆ ಪಾಲಿಸದೆ, ಈಜಲು ತೆರಳಿ ನೀರಿನಲ್ಲಿ ಕೊಚ್ಚಿಹೊಗುತ್ತಿದ್ದ ಪುತ್ತೂರಿನ ಯುವಕರನ್ನು ರಕ್ಷಿಸಿದ ಸ್ಥಳೀಯರು..! – ಕಹಳೆ ನ್ಯೂಸ್
ಮಂಗಳೂರು: ಸುರತ್ಕಲ್ ನ ಗುಡ್ಡೆ ಕೊಪ್ಲ ಕಡಲ ಕಿನಾರೆಗೆ ಪುತ್ತೂರು ಕಡೆಯಿಂದ ವಿಹಾರಕ್ಕೆ ಬಂದ ಯುವಕರು ಸ್ಥಳೀಯ ಮೊಗವೀರರ ಎಚ್ಚರಿಕೆಗೂ ಗಮನ ಕೊಡದೆ ಕಡಲಲ್ಲಿ ಈಜುತ್ತಿರುವಾಗ ಕಡಲ ಅಬ್ಬರಕ್ಕೆ ಸಿಲುಕಿ ಮುಳುಗುತ್ತಿರುವಾಗ ಸ್ಥಳೀಯರು ರಕ್ಷಿಸಿದ ಘಟನೆ ಇಂದು ಸಂಜೆ ನಡೆದಿದೆ. ಯುವಕರನ್ನು ಕಡಲ ಮದ್ಯದಲ್ಲಿ ಮುಳುಗಿದ್ದ ಡ್ರಜ್ಜರ್ ಕಡೆಗೆ ಸಮುದ್ರದ ಅಲೆ ಎಳೆದುಕೊಂಡು ಹೋಗಿದ್ದು ಈ ವೇಳೆ ಸಹಾಯಕ್ಕೆ ಅಂಗಲಾಚುತ್ತಿದ್ದಾಗ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಆಗಲಿ ಕರಾವಳಿ ರಕ್ಷಣಾ...