ಸಂತ ಫಿಲೋಮಿನಾ ಕಾಲೇಜು ಎನ್.ಸಿ.ಸಿ ಘಟಕದಿಂದ ಎನ್.ಸಿ.ಸಿ. ದಿನಾಚರಣೆಯ ಪ್ರಯುತ್ತ ರಕ್ತದಾನ ಶಿಬಿರ-ಕಹಳೆ ನ್ಯೂಸ್
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಇದರ ಎನ್.ಸಿ.ಸಿ. ಘಟಕಗಳಾದ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ 5 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ನೌಕಾದಳವು ತಮ್ಮ 76ನೇ ಎನ್.ಸಿ.ಸಿ. ದಿನಾಚರಣೆಯ ಪ್ರಯುತ್ತ ರಕ್ತದಾನ ಶಿಬಿರವು ಪುತ್ತೂರಿನ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ನಲ್ಲಿ ನಡೆಯಿತು. ರೋ. ಆಸ್ಕಾರ್ ಆನಂದ್ ಮಾಜಿ ಸಹಾಯಕ ಗವರ್ನರ್, ಜಿಲ್ಲಾ ರೋಟರಿ 3181 ಕಾರ್ಯಕ್ರಮ ಉದ್ದೇಶಿಸಿ ವಿಶ್ವದ ಅತೀ ದೊಡ್ಡ...