Breaking News : ರಾಜ್ಯಕ್ಕೆ ಇಂದು ಕೊರೊನಾ ಬಿಗ್ ಶಾಕ್ : ಬೆಂಗಳೂರಲ್ಲಿ 596, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49 ಮಂದಿಗೆ ಸೋಂಕು ದೃಢ ; ಇಂದು ಒಂದೇ ದಿನ ರಾಜ್ಯದಲ್ಲಿ 918 ಮಂದಿಗೆ ಕೊರೊನಾ ಪಾಸಿಟಿವ್ – ನಾಳೆಯಿಂದ ರಾಜ್ಯಕ್ಕೆ ಕಾದಿದೆಯಾ ಗ್ರಹಚಾರ..? – ಕಹಳೆ ನ್ಯೂಸ್
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು ಕೊರೊನಾ ಮಹಾಸ್ಪೋಟವಾಗಿದೆ. ಸಿಲಿಕಾನ್ ಸಿಟಿ ಮಂದಿ ಕೊರೊನಾ ಆರ್ಭಟಕ್ಕೆ ಬೆಚ್ಚಿಬಿದ್ದಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ ಬರೋಬ್ಬರಿ 596 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ರಾಜ್ಯದಲ್ಲಿ ಕೊರೊನಾ ಸೋಂಕು ಹೊಸ ದಾಖಲೆ ಬರೆದಿದ್ದು, 918 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 11,923ಕ್ಕೆ ಏರಿಕೆಯಾಗಿದೆ. ಅಲ್ಲದೇ ಒಂದು ಬರೋಬ್ಬರಿ 11 ಮಂದಿ ಮೃತಪಟ್ಟಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಮಹಾಮಾರಿಯ...