Breaking News : ಗಣೇಶ ಹಬ್ಬದ ದಿನವೇ ಕರಾವಳಿಗೆ ಬಿಗ್ ಶಾಕ್ ಕೊಟ್ಟ ಕೊರೋನಾ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ – ಕಹಳೆ ನ್ಯೂಸ್
ಮಂಗಳೂರು, ಆ. 22 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ 228 ಮಂದಿಯಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದೆ. ಇಂದು ದೃಢಪಟ್ಟ 228 ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 10137 ಪ್ರಕರಣಗಳು ದಾಖಲಾಗಿದೆ. ಇಂದು ಮಂಗಳೂರಿನಲ್ಲಿ 150, ಬಂಟ್ವಾಳದಲ್ಲಿ 23, ಪುತ್ತೂರಿನಲ್ಲಿ 15, ಸುಳ್ಯದಲ್ಲಿ 8, ಬೆಳ್ತಂಗಡಿಯಲ್ಲಿ 7 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 25 ಮಂದಿಗೆ...