ಉಡುಪಿಯಲ್ಲಿ ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ ; 70 ವರ್ಷದ ವೃದ್ಧ ಸಾವು – ಕಹಳೆ ನ್ಯೂಸ್
ಉಡುಪಿ: ಕೋವಿಡ್-19 ಸೋಂಕಿನ ಕಾರಣದಿಂದ ಇಲ್ಲಿನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದಿರಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ದಾವಣಗೆರೆ ಮೂಲದ 70 ವರ್ಷದ ವೃದ್ದರೊಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯ ಕಾರಣದಿಂದ ಇವರನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಗಂಟಲು ದ್ರವ ಪರೀಕ್ಷೆ ನಡೆಸಿದ ಸಂದರ್ಭ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿತ್ತು. ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ...