Recent Posts

Saturday, April 26, 2025

ಜಿಲ್ಲೆ

ಉಡುಪಿರಾಷ್ಟ್ರೀಯ

‘ ರಾಮ ಮಂದಿರ ಭೂಮಿ ಪೂಜೆಯನ್ನು ಹಬ್ಬವಾಗಿ ಆಚರಿಸೋಣ’ ; ಸುದ್ದಿಗೋಷ್ಠಿಯಲ್ಲಿ ಪೇಜಾವರ ಸ್ವಾಮೀಜಿ – ಕಹಳೆ ನ್ಯೂಸ್

ಉಡುಪಿ, ಆ. 02 : ''ಅಯೋಧ್ಯೆಯಲ್ಲಿರುವ ರಾಮ ಮಂದಿರವು ಇಡೀ ಹಿಂದೂ ಸಮಾಜದ ಕನಸಾಗಿದ್ದು ಆಗಸ್ಟ್ 5 ರಂದು ನಡೆಯುವ ಭವ್ಯ ದೇವಾಲಯದ ಭೂಮಿ ಪೂಜೆಯ ಸಮಾರಂಭವನ್ನು ಪ್ರತಿಯೊಬ್ಬರು ಹಬ್ಬವಾಗಿ ಆಚರಿಸಬೇಕು'' ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕರೆ ನೀಡಿದ್ದಾರೆ.       "ಭಗವಂತ ರಾಮನ ಆರಾಧನೆಯನ್ನು ನಾವು ಮುಂದುವರೆಸಬೇಕು. ಕೊರೊನಾ ಪರಿಸ್ಥಿತಿಯ ಸಂದರ್ಭದಲ್ಲಿಯೂ...
ದಕ್ಷಿಣ ಕನ್ನಡ

ನಾಳೆ ದ.ಕ.ಜಿಲ್ಲೆಯಲ್ಲಿ ‘ಸಂಡೇ ಲಾಕ್‌ಡೌನ್ ಇಲ್ಲ-ಕಹಳೆ ನ್ಯೂಸ್

ಮಂಗಳೂರು, ಆ.1: ರಾಜ್ಯದಲ್ಲಿ ಆ.1ರಿಂದ 31ರವರೆಗೆ ಮೂರನೇ ಹಂತದ ಲಾಕ್‌ಡೌನ್ (3.0)ಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಅದರಂತೆ ಆ.2ರ ರವಿವಾರ ದ.ಕ.ಜಿಲ್ಲೆಯಲ್ಲಿ 'ಸಂಡೇ ಲಾಕ್‌ಡೌನ್' ಇಲ್ಲ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ. ಜು.31ಕ್ಕೆ ರಾತ್ರಿ ಕರ್ಫ್ಯೂ ಕೂಡ ಮುಕ್ತಾಯಗೊಂಡಿದೆ. ಆದರೆ, ಕಂಟೈನ್ಮೆಂಟ್ ವಲಯದಲ್ಲಿ ಆ.31ರವರೆಗೆ ಲಾಕ್‌ಡೌನ್ ಮುಂದುವರಿಯಲಿದೆ. ಕಳೆದ ನಾಲ್ಕು ತಿಂಗಳಿನಿಂದ ಮುಚ್ಚಲ್ಪಟ್ಟಿರುವ ಜಿಮ್ ಮತ್ತು ಯೋಗ ಕೇಂದ್ರಗಳು ಆ.5ರಿಂದ ತೆರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಉಡುಪಿದಕ್ಷಿಣ ಕನ್ನಡ

ದ.ಕ. ಜಿಲ್ಲೆಯಲ್ಲಿ 139 ;ಉಡುಪಿಯಲ್ಲಿ ಮತ್ತೆ 136 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಇಂದು 139 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,852 ಕ್ಕೆ ಏರಿಕೆಯಾಗಿದೆ. ಇನ್ನು ಶನಿವಾರ 6 ಕೊರೊನಾ ಸಾವುಗಳು ವರದಿಯಾಗಿದ್ದು ಜಿಲ್ಲೆಯಲ್ಲಿ ಈವರೆಗೆ 159 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 54 ಮಂದಿ ಗುಣಮುಖರಾಗಿದ್ದು ಈವರೆಗೆ 2685 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 3008 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಮಂಗಳೂರಿನಲ್ಲಿ 91, ಬಂಟ್ವಾಳದಲ್ಲಿ...
ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ–ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, " ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ -...
ದಕ್ಷಿಣ ಕನ್ನಡರಾಜ್ಯಸುದ್ದಿ

ದ.ಕ. ಜಿಲ್ಲೆಯಲ್ಲಿ ಮತ್ತೆ 208 ಮಂದಿಯಲ್ಲಿ ಸೋಂಕು- ರಾಜ್ಯದಲ್ಲಿ 5,503 ಹೊಸ ಕೊರೊನಾ ಪ್ರಕರಣ ಪತ್ತೆ- ಕಹಳೆ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಮತ್ತೆ 208 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 5311ಕ್ಕೆ ಏರಿಕೆಯಾಗಿದೆ.ಸದ್ಯ ಜಿಲ್ಲೆಯಲ್ಲಿ 2715 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2556 ಮಂದಿ ಜಿಲ್ಲೆಯಲ್ಲಿ ಇಲ್ಲಿಯ ತನಕ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಬುಧವಾರವೂ ಕೂಡ 118 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂದಿದ್ದಾರೆ. 65 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 73 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 12 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದ್ದು, 58 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ....
ರಾಜಕೀಯರಾಜ್ಯಸುದ್ದಿಹಾಸನ

ಹುಲಿಯಾ ಮತ್ತು ಬಂಡೆ ಝೂನಲ್ಲಿ ಇರಲು ಫಿಟ್ “- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯ – ಕಹಳೆ ನ್ಯೂಸ್

ಹಾಸನ: ಹುಲಿಯಾ ಮತ್ತು ಬಂಡೆ ಝೂನಲ್ಲಿ ಇರಲು ಫಿಟ್ ಸಮಾಜದಲ್ಲಿ ಇರಲು ಅನ್‍ಫಿಟ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಕಾಂಗ್ರೆಸ್‍ನ ಆರೋಪಕ್ಕೆ ತಿರುಗೇಟು ನೀಡಿದ ಅವರು, ಆಡಳಿತದಲ್ಲಿ ತಪ್ಪಿದ್ರೆ ವಿಧಾನಸೌಧದಲ್ಲಿ ಬಂದು ಗಲಾಟೆ ಮಾಡಿ. ನಿಮಗೆ ಹಕ್ಕಿದೆ. ಬಹಳ ಪುರಾತನ ಇತಿಹಾಸ ಇರುವ ರಾಜಕೀಯ ಪಕ್ಷವಾಗಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಜನರಿಗೆ...
ದಕ್ಷಿಣ ಕನ್ನಡರಾಜಕೀಯರಾಜ್ಯ

” ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ” ; ಶಾಸಕ ಯು.ಟಿ ಖಾದರ್ ಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು – ಕಹಳೆ ನ್ಯೂಸ್

ಮಂಗಳೂರು, ಜು 29 : "ಜಿಲ್ಲೆಯಲ್ಲಿ ಈಗಿರುವುದು ಖಾದರ್ ಕಾಲ ಅಲ್ಲ" ಎನ್ನುವುದು ಶಾಸಕ ಯು.ಟಿ ಖಾದರ್ ಅವರಿಗೆ ನೆನಪಿರಲಿ" ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಶಾಸಕ ಖಾದರ್ ಅವರಿಗೆ ತಿರುಗೇಟು ನೀಡಿದ್ದಾರೆ.   "ಯು.ಟಿ ಖಾದರ್ ಅವರು ಸಚಿವರಾಗಿದ್ದ ಕಾಲದಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸರಿಗೆ ಬೆದರಿಕೆ , ಹಲ್ಲೆ, ಗೂಂಡಾಗಿರಿ ಯಥೇಚ್ಚವಾಗಿ ನಡೆಯುತ್ತಿತ್ತು. ಆದರೆ ಈಗ ಇರುವುದು ಖಾದರ್ ಕಾಲ ಅಲ್ಲ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ| ಮಹೇಶ್ ಪ್ರಸನ್ನ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಅದೇ ಕಾಲೇಜಿನಲ್ಲಿ ೬ ವರ್ಷಗಳಿಂದ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥರಾಗಿದ್ದ ಮೂಲತಃ ಪಾಣಾಜೆಯ ಡಾ. ಮಹೇಶ್ ಪ್ರಸನ್ನರವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈ ಹಿಂದೆ ಪ್ರಾಂಶುಪಾಲರಾಗಿದ್ದ ಡಾ. ಎಂ.ಎಸ್. ಗೋವಿಂದೇ ಗೌಡರ ತೆರವಾದ ಸ್ಥಾನಕ್ಕೆ ಕಾಲೇಜಿನ ಆಡಳಿತ ಮಂಡಳಿ ಡಾ. ಪ್ರಸನ್ನರವರನ್ನು ನಾಮ ನಿರ್ದೇಶಿಸಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಪಾಣಾಜೆ ಗ್ರಾಮದ ಕುರಿಯತ್ತಡ್ಕ ಗೋಪಾಲಕೃಷ್ಣ ಶಾಸ್ತ್ರಿ ಮತ್ತು...
1 700 701 702 703 704 721
Page 702 of 721
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ