ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿ ಚದುರಂಗ ಸ್ಪರ್ಧೆಯಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್
ಪದವಿ ಪೂರ್ವ ಶಿಕ್ಷಣ ಇಲಾಖೆ ಕಾರವಾರ, ಉಪನಿರ್ದೇಶಕರ ಕಚೇರಿ ಮತ್ತು ಶಿರಸಿ ಮಾರಿಕಾಂಬಾ ಸರ್ಕಾರಿ ಪ.ಪೂ. ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ನಿಖಿಲ್ ವಿಕ್ರಮ್ ಕೆ.ಎಸ್. ಇವರು ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿ ಕೊಲ್ಕತ್ತದಲ್ಲಿ ನಡೆಯಲಿರುವ ರಾಷ್ಟçಮಟ್ಟದ ಚದುರಂಗ ಸ್ಪರ್ಧೆಗೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಡಾ....