ಉಡುಪಿ: ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ ಮಹಾಸಭೆ ಕಾರ್ಯಕ್ರಮ- ಕಹಳೆ ನ್ಯೂಸ್
ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿಗಳನ್ನು ಕೈ ಬೀಸಿ ಕರೆಯುತ್ತಿವೆ, ಶಿಸ್ತು ಮತ್ತು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ಶ್ರಮ ಬೇರೆ ಜಿಲ್ಲೆಯವರಿಗೆ ಮಾದರಿಯಾಗಿದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಡುಪಿಯಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ...