Thursday, January 23, 2025

ಉಡುಪಿ

ಉಡುಪಿಉತ್ತರಕನ್ನಡಕೃಷಿದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ದರ ಕುಸಿತ ಆತಂಕದಲ್ಲಿ ರೈತರು – ಕಹಳೆ ನ್ಯೂಸ್

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. 2022ರ ಸೆಪ್ಟೆಂಬರ್ ನಲ್ಲಿ ಪ್ರತಿ ವರ್ಷ ಭೂತಾನ್ ನಿಂದ...
ಉಡುಪಿಸುದ್ದಿ

ಉಡುಪಿ ಜ್ಞಾನಸುಧಾದ ವಿದ್ಯಾರ್ಥಿನಿ ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಉಡುಪಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಎಸ್ .ಎನ್.ವಿ. ಪದವಿ ಪೂರ್ವ ಕಾಲೇಜು ಹಿರಿಯಂಗಡಿ ಕಾರ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೃಶಾ, 32 ಕೆ.ಜಿ ಒಳಗಿನ ವಿಭಾಗದಲ್ಲಿ ಚಿನ್ನದ ಪದಕವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಪ್ರಜನ್ಯ ರಾಜ್ ಮತ್ತು ಶುಭ್ರ ರಾಜ್ ರವರ...
ಉಡುಪಿಕಾರ್ಕಳಸುದ್ದಿ

ಲೈವ್ ಚಾನೆಲ್ ಅಸೋಸಿಯೇಶನ್ ಅಸ್ತಿತ್ವಕ್ಕೆ ಸಂಘಟಿತರಾದಲ್ಲಿ ಸದೃಢರಾಗಲು ಸಾಧ್ಯ – ವಾಲ್ಟರ್ ನಂದಳಿಕೆ ತಂತ್ರಜ್ಞಾನದೊAದಿಗೆ ಬದಲಾವಣೆ ಅವಶ್ಯ – ಪದ್ಮಪ್ರಸಾದ್ ಜೈನ್ -ಕಹಳೆ ನ್ಯೂಸ್

ಕಾರ್ಕಳ : ಲೈವ್ ಚಾನೆಲ್ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಲೈವ್ ಚಾನೆಲ್ ಅಸೋಸಿಯೇಶನ್ ಸ್ಥಾಪನೆ ಉತ್ತಮ ಬೆಳವಣಿಗೆ ಎಂದು ದಾಯ್ಜಿವರ್ಲ್ಡ್ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಅಭಿಪ್ರಾಯಪಟ್ಟರು. ಅವರು ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟಿಸಿ ಬಳಿಕ ಮಾತನಾಡಿದರು. ಲೈವ್ ಚಾನೆಲ್ ಸಂಸ್ಥೆ ಮಾಲಕರು ಪ್ರಸ್ತುತ ಅನೇಕ ಸಮಸ್ಯೆ, ಸವಾಲುಗಳನ್ನು...
ಉಡುಪಿಸುದ್ದಿ

ಕೋಮು ಸಂರ್ಷಕ್ಕೆ ಮತಾಂದರ ಸಂಚು, ಈದ್ ಮಿಲಾದ್ ಮೆರವಣಿಗೆ ರದ್ದು ಮಾಡಿ ಡಾ ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಕಾವೂರು: ಈದ್ ಮಿಲಾದ್ ಮುಸ್ಲಿಂ ಮತದವರ ಆಚರಣೆಯಲ್ಲಿ ಮೆರವಣಿಗೆ ಮಾಡಲೆಬೇಕಂತ ಯಾವುದೇ ಆಜ್ಞೆ ಇಲ್ಲ ,ಈ ಬಾರಿ ಅಶಾಂತಿಯನ್ನು ಸೃಷ್ಟಿಸಲು ಮತಾಂದರಿಂದ ವ್ಯವಸ್ಥಿತವಾದ ಹುನ್ನಾರ ನಡೆಯುತ್ತಿದ್ದು ಈದ್ ಮೆರವಣಿಗೆ ರದ್ದು ಮಾಡಿ ಶಾಸಕ ಡಾ.ವೈ . ಭರತ್ ಶೆಟ್ಟಿ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಹಿಂದೂ ಸಂಘಟನೆಯ ಪ್ರಮುಖರಿಗೆ ಬಿ.ಸಿ ರೋಡ್ ಕೈಕಂಬದ ರ್ವ ಕೋಮುವಾದಿಯೊಬ್ಬ ತಾಕತ್ತಿದ್ದರೆ ಕೈಕಂಬಕ್ಕೆ ಬರುವಂತೆ ಸಾಮಾಜಿಕ ಜಾಲತಾಣದಲ್ಲಿಬನೇರವಾಗಿ ಕೋಮು ಹಿಂಸೆಗೆ ಪಂಥಾಹ್ವಾನ ನೀಡಿದ್ದಾನೆ.ನಮಗೆ ಸಾವಿರ ಜನ...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳದ ಹೊಸ್ಮಾರು ಸರ್ಕಾರಿ ಶಾಲೆಯ ಶಿಕ್ಷಕಿ ಮನೆಯಲ್ಲೇ ವೇಶ್ಯಾವಾಟಿಕೆ ದಂಧೆ ; ದಿಢೀ‌ರ್ ಪೊಲೀಸ್ ದಾಳಿ, ಶಿಕ್ಷಕಿ ಅರೆಸ್ಟ್.! – ಕಹಳೆ ನ್ಯೂಸ್

ಉಡುಪಿ : ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿಕ್ಷಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ನಿವಾಸಿ, ಸರ್ಕಾರಿ ಶಿಕ್ಷಕಿ ಪ್ರಮೀಳಾ ವಿಜಯ್ ಕುಮಾರ್ ಹಾಗೂ ಭರತ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿತ ಶಿಕ್ಷಕಿ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಈ ವೇಳೆ ಶಿಕ್ಷಕಿ ತನ್ನ...
ಉಡುಪಿಕ್ರೈಮ್ಸುದ್ದಿ

ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಶಾಸಕ ಯಶ್​​ಪಾಲ್ ಸುವರ್ಣ ಮೇಲೆ ಕೇಸು​ – ಕಹಳೆ ನ್ಯೂಸ್

ಉಡುಪಿ: ಪ್ರತಿಭಟನೆಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದ ಬಿಜೆಪಿ ಶಾಸಕ ಯಶ್​ಪಾಲ್​ ಸುವರ್ಣ (BJP MLA Yashpal Suvarna) ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ (Udupi news) ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ (Best teacher award) ಪ್ರಶಸ್ತಿಯನ್ನು ತಡೆಹಿಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆದಿತ್ತು. ಈ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಶಾಸಕ...
ಉಡುಪಿಸುದ್ದಿ

ದ. ಕನ್ನಡ ಮತ್ತು ಉಡುಪಿ ಜಿಲ್ಲಾ ಮೊಬೈಲ್ ಅಸೋಸಿಯೇಷನ್ ನ 2024 -25 ರ ನೂತನ ಸಮಿತಿಯ ಪದಗ್ರಹಣ-ಕಹಳೆ ನ್ಯೂಸ್

ಉಡುಪಿ : ದ. ಕನ್ನಡ ಮತ್ತು ಉಡುಪಿ ಜಿಲ್ಲಾ ಮೊಬೈಲ್ ಅಸೋಸಿಯೇಷನ್ ನ 2024 -25 ರ ನೂತನ ಸಮಿತಿಯ ಪದಗ್ರಹಣ ನಗರದ ಹೋಟೆಲ್ ಎಸೆಂಟಿಯಾ ಮಣಿಪಾಲ್ ಇನ್ ಹೋಟೆಲ್‍ನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಲ್ ಇಂಡಿಯಾ ಮೊಬೈಲ್ ರಿಟೇಲ್ ಅಸೋಸಿಯೇಷನ್ ನ ಕರ್ನಾಟಕ ದ ಅಧ್ಯಕ್ಷರಾದ ರವಿಕುಮಾರ್ ಆಗಮಿಸಿ ಮಾತನಾಡಿ. ಸವಾಲುಗಳನ್ನು ಎದುರಿಸಿ ಮುಂದೆ ಬರಬೇಕು. ಇಕಾಮರ್ಸ್ ಮತ್ತು ಆನ್ಲೈನ್ ಕಂಪ್ಯೂಟಿಷನ್ ದರದಲ್ಲಿ ಆಗುತಿರುವ ಏರಿಳಿತದಿಂದ ಈಗಿನ...
ಉಡುಪಿಶಿಕ್ಷಣಸುದ್ದಿ

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ : ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ : ರವಿಶಂಕರ್ ರಾವ್ – ಕಹಳೆ ನ್ಯೂಸ್

ಕುಂದಾರು ಪ್ರಾಥಮಿಕ ಶಾಲೆಯ ಶಿಕ್ಷಕರುಗಳು ನಮ್ಮ ಮನಃಪಟಲದಲ್ಲಿ ಸದಾ ಕಾಲ ನೆಲೆಸಿರುತ್ತಾರೆ. ಶಿಕ್ಷಕರುಗಳು ವಿದ್ಯಾರ್ಥಿಗಳ ಪಾಲಿಗೆ ಮಾದರಿ ವ್ಯಕ್ತಿತ್ವಗಳಾಗಬೇಕು ಆಗ ಮಾತ್ರ ಅವರನ್ನು ತಿದ್ದಿ ತೀಡಲು ಸಾಧ್ಯವಾಗುವುದು. ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ ಅದನ್ನು ಗುರುತಿಸುವ ಶ್ರೇಷ್ಠ ಕಾರ್ಯ ಶಿಕ್ಷಕರದ್ದು. ಸಾಮಾನ್ಯ ಕೆಲಸಗಾರರಿಗಿರುವ ಧೈರ್ಯ ನಮ್ಮ ವಿದ್ಯಾರ್ಥಿಗಳಿಗೂ ಬರಬೇಕು. ಆಗ ಮಾತ್ರ ಅವರ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನಿವೃತ್ತರಾಗಿರುವ ಶ್ರೀಯುತ ರವಿಶಂಕರ್ ರಾವ್...
1 12 13 14 15 16 85
Page 14 of 85