Wednesday, January 22, 2025

ಉಡುಪಿ

ಉಡುಪಿಕಾಪುಜಿಲ್ಲೆಸುದ್ದಿ

2024-25 ನೇ ಸಾಲಿನ ಕೊರಗ ಸಮುದಾಯದ ತಾಲೂಕು ಮಟ್ಟದ ಕುಂದು ಕೊರತೆ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು : 2024-25 ನೇ ಸಾಲಿನ ಕೊರಗ ಸಮುದಾಯದ ಕಾಪು ತಾಲೂಕು ಮಟ್ಟದ ಕುಂದು ಕೊರತೆ ಸಭೆ ಇಂದು ದಿನಾಂಕ 13-01-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯ ಕಾಪು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೊರಗ ಸಮುದಾಯದ ಕುಂದು ಕೊರತೆ ಬಗ್ಗೆ ಚರ್ಚಿಸಿ ಸರ್ಕಾರಿ ಜಾಗದಲ್ಲಿ ಹಲವಾರು ವರ್ಷಗಳಿಂದ ವಾಸ್ತವ್ಯ ಇರುವವರಿಗೆ ಅವರ ಹೆಸರಿನಲ್ಲಿ ದಾಖಲೆಗಳನ್ನು ನೀಡುವ ಬಗ್ಗೆ ಜೊತೆಗೆ ಮೂಲಭೂತ ಸೌಕರ್ಯ...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಗೋವಿನ ಕೆಚ್ಚಲು ಕೆತ್ತಿದ ಪ್ರಕರಣಕ್ಕೆ ಪೇಜಾವರ ಶ್ರೀ ದಿಗ್ಭ್ರಮೆ  ; ಆಮರಣಾಂತ ಉಪವಾಸದ ಎಚ್ಚರಿಕೆ-ಕಹಳೆ ನ್ಯೂಸ್

ಉಡುಪಿ : ಚಾಮರಾಜನಗರದಲ್ಲಿ ದೇಶವೇ ಬೆಚ್ಚಿ ಬೀಳಿಸುವ ರೀತಿಯಲ್ಲಿ ನಡೆದಿರುವ ಗೋವಿನ ಕೆಚ್ಚಲು ಸೀಳಿದ ಭೀಭತ್ಸ ಕೃತ್ಯಕ್ಕೆ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ತಿಳಿದ ತಕ್ಷಣ ..ಹ್ಞಾಂ ...ಅಯ್ಯೋ ...ರಾಮಾ....ಗೋವಿನ ಮೇಲಿನ ಕ್ರೌರ್ಯಕ್ಕೆ ಯಾವ ಅಂತ್ಯವೂ ಶಿಕ್ಷೆಯೂ ಈ ನೆಲದಲ್ಲಿ ಇಲ್ಲದಾಯಿತೇ ಎಂದು ಮಮ್ಮಲ ಮರುಗಿದ್ದಾರೆ . ಬಹುಸಂಖ್ಯಾತರಾಗಿದ್ದೂ ಜಾತ್ಯತೀತ ನ್ಯಾಯದ ನೆಪದಲ್ಲಿ ನಮ್ಮ ಭಾವನೆ ಶ್ರದ್ಧೆಗಳಿಗೆ ಕೊಡಲಿ ಏಟು...
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹೊಸ ವರ್ಷವನ್ನು ಭವ್ಯ ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ಆಚರಣೆ . ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧಕರಿಗೆ ಗೌರವ-ಕಹಳೆ ನ್ಯೂಸ್

ಮಣಿಪಾಲ : ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ((MAHE) ತನ್ನ ವಾರ್ಷಿಕ ಹೊಸ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 11, 2025 ರ ಶನಿವಾರದಂದು ಸುಂದರವಾದ ಕೆಎಂಸಿ ಗ್ರೀನ್ಸ್ನಲ್ಲಿ ಆಯೋಜಿಸಿತ್ತು. ಶ್ರೇಷ್ಠತೆ, ಸಮರ್ಪಣೆ ಮತ್ತು ಪ್ರಭಾವವನ್ನು ಆಚರಿಸಲು ವಿಶೇಷ ಅತಿಥಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ವಿಶಾಲ ಸಮುದಾಯವನ್ನು ಒಟ್ಟುಗೂಡಿಸುವ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದ ಸಾಧಕರನ್ನು ಗೌರವಿಸಲಾಯಿತು. ಈ ವರ್ಷದ ಸಮಾರಂಭವು ತಮ್ಮ ತಮ್ಮ ಕ್ಷೇತ್ರಗಳು ಮತ್ತು ಸಮಾಜಕ್ಕೆ ಅತ್ಯುತ್ತಮ...
ಉಡುಪಿಜಿಲ್ಲೆಸಂತಾಪಸುದ್ದಿ

ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು ;ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿ-ಕಹಳೆ ನ್ಯೂಸ್

ಉಡುಪಿ: ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿAದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ. ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಈ...
ಉಡುಪಿಜಿಲ್ಲೆಸುದ್ದಿ

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಬೈಕ್ ಗೆ ಬಸ್ ಡಿಕ್ಕಿ ; ಸವಾರ ಗಂಭೀರ ಗಾಯ-ಕಹಳೆ ನ್ಯೂಸ್

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣ ಜಂಕ್ಷನ್ ಬಳಿ ಬೈಕ್ ಗೆ ತಡೆರಹಿತ ಬಸ್ ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡವರು ಮುಲ್ಕಿ ಅಂಚೆ ಕಚೇರಿಯ ಅಂಚೆಪಾಲಕ ಕೊಲ್ಲೂರು ನಿವಾಸಿ ಪಾಂಡುರAಗ ರಾವ್ ಎಂದು ಗುರುತಿಸಲಾಗಿದೆ. ಗಾಯಾಳು ಪಾಂಡುರAಗ ರಾವ್ ತಮ್ಮ ಬೈಕ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ಉಡುಪಿ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬಂದ...
ಉಡುಪಿಸುದ್ದಿ

ಪಡುಬಿದ್ರಿ: ಸಾಲಬಾಧೆ ತಾಳಲಾರದೆ ನೇಣಿಗೆ ಶರಣಾದ ಯುವಕ -ಕಹಳೆ ನ್ಯೂಸ್

ಪಡುಬಿದ್ರಿ : ಸಾಲಬಾಧೆ ತಾಳಲಾರದೇ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ನಿನ್ನೆ(ಜ.8) ರಂದು ಸಂಜೆ ನಡೆದಿದೆ. ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್‌ನ ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ನಸ್ರುಲ್ಲಾ ಅವರು 3 ತಿಂಗಳ ಹಿಂದೆ ಊರಿಗೆ ಬಂದಿದ್ದರು. ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ ಹಾಗು ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಬ್ಯಾಂಕ್ ನವರು ಮತ್ತು ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರು....
ಉಡುಪಿಕಾಪುಜಿಲ್ಲೆಸುದ್ದಿ

ಕಾಪು : ಸರಕಾರ ಹಾಗೂ ಇನ್ನಿತರ ಸವಲತ್ತು ಗಳಿಂದ ವಂಚಿತ ರಾಗಿರುವ ಎಲ್ಲರನ್ನು ಶೋದಿಸಿ ಅವರಿಗೆ ಅಗತ್ಯ ಪರಿಹಾರ ವದಗಿಸುವಲ್ಲಿ ನಮ್ಮ ಕಾಪು ಆಡಳಿತ ಸೌದ ಸದಾ ಸಿದ್ದವಾಗಿದೆ – ತಹಸೀಲ್ದಾರ್ ಡಾ ಪ್ರತಿಭಾ ಆರ್-ಕಹಳೆ ನ್ಯೂಸ್

ಕಾಪು : ನಿರಾಶ್ರಿತ ಹಿರಿಯ ನಾಗರಿಕರು ಅಂಗವೈಕಲತೆಯ ತೊಂದರೆಯಿAದ ಬಳಲುತ್ತಿರುವ ವಿಕಲ ಚೇತನರು ಸರಕಾರ ಹಾಗೂ ಇನ್ನಿತರ ಸವಲತ್ತು ಗಳಿಂದ ವಂಚಿತ ರಾಗಿರುವ ಎಲ್ಲರನ್ನು ಶೋದಿಸಿ ಅವರಿಗೆ ಅಗತ್ಯ ಪರಿಹಾರ ವದಗಿಸುವಲ್ಲಿ ನಮ್ಮ ಕಾಪು ಆಡಳಿತ ಸೌದ ಸದಾ ಸಿದ್ದವಾಗಿದೆ ಎಂದು ಕಾಪು ತಾಲೂಕು ತಹಸೀಲ್ದಾರ್ ಡಾ ಪ್ರತಿಭಾ ಆರ್ ಹೇಳಿದರು. ಅವರು ಪಾಂಗಳ ಆಸರೆ ಎಂಬ ಹಿರಿಯ ನಾಗರೀಕ ಸೇವಾ ಸಂಸ್ಥೆ ಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆ...
ಉಡುಪಿಜಿಲ್ಲೆಸುದ್ದಿ

ಉಡುಪಿ:ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ-ಕಹಳೆ ನ್ಯೂಸ್

ಉಡುಪಿ: ಮಕ್ಕಳ ರಕ್ಷಣೆಗೆಂದು ಜಾರಿಗೊಳಿಸಿದ ಕಾಯ್ದೆ, ಯೋಜನೆ, ನಿಯಮಾವಳಿಗಳು ಕೇವಲ ಸುತ್ತೋಲೆಗಷ್ಟೆ ಸೀಮಿತವಾಗಿರದೆ, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಸದಸ್ಯ ಡಾ| ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ, ಜಿಲ್ಲಾಡಳಿತ, ಜಿ.ಪಂ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣ ಘಟಕದ...
1 2 3 4 85
Page 2 of 85