ಕಡಲ ಕೊರೆತದ ನಡುವೆ ತ್ರಾಸಿ ಮರವಂತೆ ಬೀಚ್ನಲ್ಲಿ ಪ್ರವಾಸಿಗರ ಹುಚ್ಚಾಟ, ಸಮುದ್ರಕ್ಕೆ ಇಳಿದು ಅನಾಹುತಕ್ಕೆ ಆಹ್ವಾನ- ಕಹಳೆ ನ್ಯೂಸ್
ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳ ಹಿಂದೆ ನಿರಂತರವಾಗಿ ಸುರಿದ ಮಳೆ ಹಿನ್ನೆಲೆ ಸಾಕಷ್ಟು ಭಾಗದಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ(Karnataka Rain). ಆದ್ರೆ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್ನಲ್ಲಿ(Maravanthe Beach) ಪ್ರವಾಸಿಗರ ಹುಚ್ಚಾಟ ಹೆಚ್ಚಾಗಿದೆ. ಪ್ರತಿ ದಿನ ಪ್ರವಾಸಿಗರು ಮರವಂತೆ ಬೀಚ್ಗೆ ಆಗಮಿಸಿ ಸಮುದ್ರದ ಅಲೆಗಳ ನರ್ತನವನ್ನು ಎಂಜಾಯ್ ಮಾಡಿದ್ದಾರೆ. ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿಯುತ್ತಿದ್ದಾರೆ. ಹೀಗಾಗಿ...