ಕಾಪು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಒನ್ ಬೂತ್ ಟೆನ್ ಯೂತ್ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್
ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಯುವ ಮೋರ್ಚಾ ವತಿಯಿಂದ ಕಾಪು ಮಂಡಲ ಬಿಜೆಪಿ ಕಛೇರಿಯಲ್ಲಿ ಹಮ್ಮಿಕೊಳ್ಳಲಾದ "ಒನ್ ಬೂತ್ ಟೆನ್ ಯೂತ್" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಯುವ ಮೋರ್ಚಾ ಕಾರ್ಯಕರ್ತರನ್ನು ಉದ್ದೇಶಿಸಿ ಶಾಸಕರು ಮಾತನಾಡಿ ಪಕ್ಷ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ...