ಮೂಡುಗಿಳಿಯಾರು ಶಾಲೆ ಎಲ್‌ಕೆಜಿ-ಯುಕೆಜಿ, ತರಗತಿ ಪ್ರಾರಂಭ-ಕಹಳೆ ನ್ಯೂಸ್
ಉಡುಪಿ : ಮೂಡುಗಿಳಿಯಾರು ಸರಕಾರಿ ಸಂಯುಕ್ತ ಪ್ರೌಢಶಾಲೆ ಪ್ರಾಥಮಿಕ ವಿಭಾಗ,ನೂತನವಾಗಿ ಆರಂಭಗೊAಡಿರುವ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಯ ಉದ್ಘಾಟನೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿ ಮಾತನಾಡಿ ಗುಣಮಟ್ಟದ ಕಲಿಕೆಯನ್ನು ತಮ್ಮ ಮಕ್ಕಳಲ್ಲಿ ರೂಪಿಸುವುದಕ್ಕೆ ಇದು ಅವಕಾಶ ಕಲ್ಪಿಸುತ್ತದೆ. ಆರಂಭದ ಪೂರ್ವ ಪ್ರಾಥಮಿಕ ಶಿಕ್ಷಣದ ಹಂತದಿAದಲೇ ಸರ್ಕಾರಿ ಶಾಲೆಗಳಲ್ಲಿ ಸಮಾನ ಶಿಕ್ಷಣಕ್ಕಾಗಿ ಉತ್ತಮವಾದ ಭದ್ರ ಅಡಿಪಾಯ ಹಾಕಿದರೆ ಇದು ಮುಂದಿನ ಹಂತವಾದ ಕಿರಿಯ ಮತ್ತು...