Tuesday, January 28, 2025

ಉಡುಪಿ

ಉಡುಪಿ

ಮುಸುಕುಧಾರಿಗಳಿಂದ ಮನೆ ಕಳ್ಳತನ –ಕಹಳೆ ನ್ಯೂಸ್

ಉಡುಪಿ: ಉಡುಪಿಯ ಕರಾವಳಿ ಅಂಡರ್ ಪಾಸ್ ಸಮೀಪ ಮನೆಯಲ್ಲಿ ಕಳವು ಪ್ರಕರಣ ನಡೆದಿರುವ ಬಗ್ಗೆ ವರದಿಯಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮೂರು ಮಂದಿ ಮುಸುಕುಧಾರಿ ಕಳ್ಳರು ತಮ್ಮ ಕೈ ಚಳಕವನ್ನು ತೋರಿದ್ದಾರೆ. ಕಳ್ಳರ ಕೃತ್ಯ ಮನೆಯ ಹೊರಗಡೆ ಅಳವಡಿಸಲಾಗಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶ್ವಾನ ದಳ, ಬೆರಳಚ್ಚು ತಜ್ಞರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ...
ಉಡುಪಿರಾಜ್ಯಸುದ್ದಿ

ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಬಿರುಗಾಳಿ ಬೀಸುವ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ – ಕಹಳೆ ನ್ಯೂಸ್

ಉಡುಪಿ: ಆಗಸ್ಟ್ 3 ಮತ್ತು 4ನೇ ತಾರೀಖಿನಂದು ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಿದೆ ಮತ್ತು ಅಪಾಯಕಾರಿ ಕಟ್ಟಡ, ಮರ, ಕಂಬಗಳ ಕೆಳಗೆ /ಹತ್ತಿರದಲ್ಲಿ ನಿಲ್ಲದೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿಯವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ....
ಉಡುಪಿಸುದ್ದಿ

ಬೃಹತ್ ಪ್ರತಿಭಟನೆಗೆ ಸಜ್ಜಾದ ಕೃಷ್ಣನೂರು : ಉಡುಪಿ ಕಾಲೇಜ್ ವಿಡಿಯೋ ಚಿತ್ರಿಕರಣ ವಿರುದ್ಧ ಸಿಡಿದೆದ್ದ ಹಿಂದೂ ಕಲಿಗಳು –ಕಹಳೆ ನ್ಯೂಸ್

ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ, ಹಿಂದೂ ವಿದ್ಯಾರ್ಥಿನಿಗಳ ಶೌಚಾಲಯದ ವಿಡಿಯೋವನ್ನ ಮುಸ್ಲಿಂ ವಿದ್ಯಾರ್ಥಿನಿಯರು ಚಿತ್ರೀಕರಿಸಿದ ವಿಚಾರವನ್ನ ಖಂಡಿಸಿ ಹಾಗೂ ಸಮಗ್ರ ತನಿಖೆಗೆ ಒತ್ತಾಯಿಸಿ, ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ಬೃಹತ್ ಪ್ರತಿಭಟನೆಗೆ ಸಿದ್ದವಾಗಿದೆ. ಇದೇ ಆಗಸ್ಟ್ 03ರಂದು ಗುರುವಾರ ಜೋಡುಕಟ್ಟೆಯಿಂದ ಕ್ಲಾಕ್ ಟವರ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಹಿಂದುತ್ವ, ಭಾರತಾಂಬೆಯ ರಕ್ಷಣೆ, ಹಿಂದೂ ಹೆಣ್ಣು ಮಕ್ಕಳ ರಕ್ಷಣೆ, ಕೇಸರಿ ಕೋಟೆಗೆ ಅನ್ಯಮತಿಯರಿಂದ ಸ್ವಲ್ಪ ತೊಡಕಾದರೂ ಸದಾ ರಕ್ಷಣೆಗೆ...
ಉಡುಪಿಸುದ್ದಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ – ಕಹಳೆ ನ್ಯೂಸ್

ಉಡುಪಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಉಡುಪಿ ಜಿಲ್ಲೆಯ ಕೆಮ್ಮಣ್ಣು ನಿವಾಸಿ ರಾಘವೇಂದ್ರ (44) ವರ್ಷ ಇವರು ನಾಪತ್ತೆಯಾಗಿದ್ದರು. ಇವರ ಮೊಬೈಲ್, ಕೊಡೆ, ಚಪ್ಪಲಿ ಹೂಡೆಯ ಕಡಲ ಕಿನಾರೆಯಲ್ಲಿ ದೊರೆತಿದೆ. ಇಂದು ಮಧ್ಯಾಹ್ನ 1:00 ಗಂಟೆಗೆ ಆಪತ್ಭಾಂಧವ ಈಶ್ವರ ಮಲ್ಪೆಯವರಿಗೆ ಮಲ್ಪೆ ಪಡುಕೆರೆ ಸಮುದ್ರದಲ್ಲಿ ಶವ ತೇಲಾಡುತ್ತಿರುವ ವಿಷಯ ತಿಳಿದು ಆ ಕೂಡಲೇ ಸ್ಥಳಕ್ಕೆ ಧಾವಿಸಿದ್ದರು. ಮೃತದೇಹ ದಡ ಸಮೀಪ ಬರುವವರೆಗೆ ಸುಮಾರು ಎರಡು ಗಂಟೆಗಳ ಕಾಲ ಕಾದು ಕುಳಿತು, ಸಮುದ್ರದ...
ಉಡುಪಿಸುದ್ದಿ

“ಶ್ರೀಹರಿವಂಶ”ಗ್ರoಥದ ಶುದ್ಧಪಾಠದ ಪುಸ್ತಕ ಅನಾವರಣಗೊಳಿಸಿದ ಶ್ರೀಪಲಿಮಾರು ಶ್ರೀಗಳು – ಕಹಳೆ ನ್ಯೂಸ್

ಶ್ರೀಪಲಿಮಾರು ಮಠದ ಆಶ್ರಯದಲ್ಲಿ "ಶ್ರೀಹರಿವಂಶ"ಗ್ರoಥದ ಶುದ್ಧಪಾಠದ ಪುಸ್ತಕ ಶುಕ್ರವಾರ ಚೆನ್ನೈ ನಗರದಲ್ಲಿ ಶ್ರೀಪಲಿಮಾರು ಶ್ರೀಗಳಿಂದ ಅನಾವರಣಗೊಂಡಿತು. ಇದಕ್ಕೆ ಬೇಕಾದ ತಾಳೆಪತ್ರಗಳು ಬಹುದೇಕ ಪಾಲು ನಮ್ಮದೇ ಆದ ಉಡುಪಿಯ ಅಷ್ಟಮಠಗಳಲ್ಲಿಯೇ ಲಭಿಸಿವೆ. ಉಳಿದ ಭಾಗಗಳಿಗಾಗಿ ದೇಶಾದ್ಯಂತ ಸುಮಾರು 4 ವರ್ಷಗಳು ಶೋಧನೆ ನಡೆದಿದ್ದು ಒರಿಸ್ಸಾ ಮೊದಲಾದ ಕಡೆ ಕೆಲವು ಶುದ್ಧಪಾಠ ಲಭಿಸಿದ್ದು ಆಶ್ಚರ್ಯಕರ ಸಂಗತಿಯೇ ಸರಿ. ಈ ಹರಿವಂಶದ ಶುದ್ಧಪಾಠ ಇದೇ ಮೊದಲು ನಾಡಿನ ಪ್ರಸಿದ್ಧ ವಿದ್ವಾಂಸರದ ಶ್ರೀ ಬೆ. ನಾ.ವಿಜಯಿಂದ್ರಾಚಾರ್ಯರ...
ಉಡುಪಿಸುದ್ದಿ

ಉಡುಪಿ ವಿಡಿಯೋ ಪ್ರಕರಣ ; ಮೂವರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು –ಕಹಳೆ ನ್ಯೂಸ್

ಉಡುಪಿಯ ಪ್ಯಾರಾ ಮೆಡಿಕಲ್ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಮಾಡಿರುವ ಆರೋಪ ಕೇಳಿಬಂದಿರುವ ಮೂವರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ವಿಡಿಯೋ ಚಿತ್ರೀಕರಿಸಿದ ಆರೋಪಿಗಳಾದ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ:509, 204, 175, 34 ಐ,ಪಿ,ಸಿ,ಮತ್ತು 66(ಇ) ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ...
ಉಡುಪಿಸುದ್ದಿ

ಯುವತಿಯ ವಿಡಿಯೋ ಚಿತ್ರೀಕರಣ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ ; , ಭಾರೀ ಪೊಲೀಸ್ ಬಂದೋಬಸ್ತ್ –ಕಹಳೆ ನ್ಯೂಸ್

ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ಖಂಡಿಸಿ ಹಾಗೂ ಸಂತ್ರಸ್ತ ಯುವತಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಇಂದು ಕರೆಕೊಟ್ಟಿರುವ ಬಹೃತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಕಡಿಯಾಳಿ ಬಿಜೆಪಿ ಕಚೇರಿ ಮುಂದೆ ಸಾವಿರಾರು ಕಾರ್ಯಕರ್ತರು ಜಮಾಯಿಸಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮುಂಜಾಗೃತ ಕ್ರಮವಾಗಿ ಬಿಜೆಪಿ ಕಚೇರಿ ಸುತ್ತಮುತ್ತ ಹಾಗೂ ಮೆರವಣಿಗೆ ಸಾಗುವ ರಸ್ತೆಯುದ್ಧಕ್ಕೂ ಬೀಗಿ...
ಉಡುಪಿಸುದ್ದಿ

‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕಾನೂನು ವ್ಯವಸ್ಥೆ ಹದಗೆಟ್ಟಿದೆ’ ; ಶಾಸಕ ಯಶ್ಪಾಲ್ ಸುವರ್ಣ –ಕಹಳೆ ನ್ಯುಸ್

ಡಿಜೆ ಹಳ್ಳಿ ಕೆಜೆ ಹಳ್ಳಿ ಪ್ರಕರಣದ ಆರೋಪಿಗಳು ಅಮಾಯಕರು ಎಂಬ ಶಾಸಕ ತನ್ವೀರ್ ಸೇಠ್ ಅವರ ಪತ್ರದ ವಿಚಾರದ ಬಗ್ಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದಾರೆ. ಇಡೀ ರಾಜ್ಯ ಮಾತ್ರ ಅಲ್ಲ ಇಡೀ ದೇಶದಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ವಿಚಾರ ಗಂಭೀರವಾದ ಘಟನೆಯಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕೊಲೆ ಹಲ್ಲೆ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗಿದೆ. ತನ್ವೀರ್ ಸೇಠ್...
1 49 50 51 52 53 86
Page 51 of 86