ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯದ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಹಿಂದೂ ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಣ ; ಮೂರು ಕಿಂಗ್‌ಪಿನ್ ಮುಸ್ಲಿಂ ವಿದ್ಯಾರ್ಥಿನಿಯರು ಸಸ್ಪೆಂಡ್..!! – ಕಹಳೆ ನ್ಯೂಸ್
ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡ ಆರೋಪದ ಸಂಬಂಧ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕೆಮರಾ ಇಟ್ಟು, ಹಿಂದೂ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವೀಡಿಯೊ ಚಿತ್ರೀಕರಿಸಿದ್ದರು. ರೆಕಾರ್ಡ್ ಮಾಡಿದ ವೀಡಿಯೋವನ್ನು ಉಚ್ಚಿಲದ ಯುವಕನಿಗೆ ಕಳುಹಿಸುತ್ತಿದ್ದರು. ಆತ ಅದನ್ನು ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಳ್ಳುತ್ತಿದ್ದ ಎನ್ನಲಾಗಿದೆ. ಇದು...