“ಈ ಮೀಡಿಯಾ” ಕನ್ನಡ ವೆಬ್ ಸೈಟ್ ಅನಾವರಣಗೊಳಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್
ಉಡುಪಿ: ಈ ಮೀಡಿಯಾ ಕನ್ನಡ ವೆಬ್ ಸೈಟ್ ಇದರ ಅನಾವರಣ ಕಾರ್ಯಕ್ರಮ ಹೋಟೆಲ್ K1 ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಈ ಮೀಡಿಯಾ ವೆಬ್ ಸೈಟ್ ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ,...