ಸಮಾನ ಮನಸ್ಕರ ತಂಡದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ –ಕಹಳೆ ನ್ಯೂಸ್
ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಉಚಿತ ಪುಸ್ತಕ ವಿತರಣೆ ಮಾಡಿದ ಶಾಸಕರು ಸಮಾನ ಮನಸ್ಕ ತಂಡಕ್ಕೆ ಮತ್ತು ಇದಕ್ಕೆ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಶಿಧರ ಪುರೋಹಿತ, ಸದಾಶಿವ ಆಚಾರ್ಯ, ಸಹನಾ ದೇವರಾಜ ಆಚಾರ್ಯ, ಅಚ್ಚುತ ಆಚಾರ್ಯ ಕಾಪು, ನಿವೃತ್ತ ತಹಶೀಲ್ದಾರರಾದ ಕೆ. ಮುರಳಿಧರ...