Sunday, January 26, 2025

ಉಡುಪಿ

ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಮಂಗಳೂರು/ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವ ಸಾಧ್ಯತೆಯಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು/ ಪ್ರವಾಸಿಗರು ಸಮುದ್ರ/ ನದಿ ತೀರ ಪ್ರದೇಶಗಳಲ್ಲಿ ಇಳಿಯದಂತೆ ಕಟ್ಟೆಚ್ಚರ...
ಉಡುಪಿಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರ – ವಿಧ್ವಂಸಕ ಕೃತ್ಯಕ್ಕೆ ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಪ್ಲ್ಯಾನ್‌ ; NIA ತನಿಖೆಯಿಂದ ಬೆಳಕಿಗೆ – ಕಹಳೆ ನ್ಯೂಸ್

ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಸಂಘಟನೆಯ ನಿಷೇಧಕ್ಕೆ ಸೇಡು ತೀರಿಸಿಕೊಳ್ಳಲು ಮತ್ತಷ್ಟು ಟೀಂಗಳು ತಯಾರಾಗುತ್ತಿರುವ ವಿಚಾರ ರಾಷ್ಟ್ರೀಯ ತನಿಖಾ ದಳದ (NIA) ತನಿಖೆಯಿಂದ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ (Social Media) ಬೇರೆ ಬೇರೆ ಗುಂಪುಗಳನ್ನು ತೆರೆದು ಪಿಎಫ್‌ಐ ಕಾರ್ಯಕರ್ತರು ಸಕ್ರೀಯವಾಗಿರುವ ವಿಚಾರ ಈಗ ಗೊತ್ತಾಗಿದೆ. ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರವನ್ನು ತೀರಿಸಿಕೊಳ್ಳಲು ಪ್ಲ್ಯಾನಿಂಗ್ ಮಾಡಲಾಗಿತ್ತು. ಭಾರತದ ಹಲವು ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ತಯಾರಿ ನಡೆಸುತ್ತಿದ್ದ ವಿಚಾರ...
ಉಡುಪಿಕ್ರೈಮ್ಸುದ್ದಿ

ಮಣಿಪಾಲದ ಮಹಾಲಸಾ ಎಮರಾಲ್ಡ್ ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ : ಆರೋಪಿ ಪಯಾಜ್‌ ಪರಾರಿ – ಕಹಳೆ ನ್ಯೂಸ್

ಉಡುಪಿ: ಮಣಿಪಾಲ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹೆರ್ಗದ ಈಶ್ವರ ನಗರದ ಮಹಾಲಸಾ ಎಮರಾಲ್ಡ್ ಅಪಾರ್ಟ್‌ಮೆಂಟಿನ ಕೊಠಡಿ ಸಂಖ್ಯೆ 302ರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ದಾಳಿ ನಡೆಸಲಾಗಿದೆ. ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ವಿಚಾರಿಸಿ ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಆರೋಪಿಗಳಾದ ಪಯಾಜ್‌ ಮತ್ತು ಸಚಿನ್‌ ದಾಳಿಯ ಸಮಯ ಸ್ಥಳದಿಂದ ಪರಾರಿಯಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ...
ಅಂತಾರಾಷ್ಟ್ರೀಯಉಡುಪಿದಕ್ಷಿಣ ಕನ್ನಡಸುದ್ದಿ

ಸಿಡ್ನಿಯಲ್ಲಿ ಪ್ರಧಾನಿ ಸ್ವಾಗತಕ್ಕೆ ಕರಾವಳಿಯ ತಂಡದ ನೃತ್ಯ ; ಯಕ್ಷಗಾನದ ಸೊಬಗನ್ನು ಅಳವಡಿಸಿದ ವಿಶೇಷ ನೃತ್ಯದ ಮೂಲಕ ನರೇಂದ್ರ ಮೋದಿಯವರಿಗೆ ಸ್ವಾಗತ – ಕಹಳೆ ನ್ಯೂಸ್

ಮಂಗಳೂರು: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೇ 23ರಂದು ಸಿಡ್ನಿಯಲ್ಲಿ ಭಾರತೀಯ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಗ ಮೋದಿಯವರನ್ನು ಸ್ವಾಗತಿಸಲು ನಡೆಯಲಿರುವ ವಿಶೇಷ ನೃತ್ಯ ಕಾರ್ಯಕ್ರಮವೊಂದು ಮಂಗಳೂರು ಮೂಲದವರಿಂದ ಸಿದ್ಧಗೊಂಡಿದೆ.   ಮಂಗಳೂರು ಮೂಲದ ವಿದುಷಿ ಪಲ್ಲವಿ ಭಾಗವತ್‌ ಅವರು ತಮ್ಮ ನೃತ್ಯ ಸಂಸ್ಥೆ “ನಾಟ್ಯೋಕ್ತಿ ಶಿಷ್ಯ ವೃಂದದೊಂದಿಗೆ “ಕಾಂತಾರ’ ಸಿನೆಮಾದ ಹಾಡುಗಳ ಮೂಲಕ ಮನರಂಜಿಸಲು ಸಜ್ಜಾಗಿದ್ದಾರೆ. ಕರ್ನಾಟಕದ ಹಳ್ಳಿಯ ಸೊಬಗನ್ನು ತೋರಿಸುವ ಜಾನಪದ ನೃತ್ಯ ಹಾಗೂ...
ಉಡುಪಿಸುದ್ದಿ

ಅಖಿಲ ಭಾರತೀಯ ಸಂತಸಮಿತಿಯ ಕರ್ನಾಟಕದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಸಾಯಿ ಈಶ್ವರ್ ಗುರೂಜಿ ಆಯ್ಕೆ – ಕಹಳೆ ನ್ಯೂಸ್

ಅಖಿಲ ಭಾರತೀಯ ಸಂತಸಮಿತಿಯ ಕರ್ನಾಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ಶ್ರೀ ಸಾಯಿ ಈಶ್ವರ್ ಗುರೂಜಿಯವರನ್ನು ಸ್ವಾಮಿ ಜಿತೇಂದ್ರಾನಂದ ಸರಸ್ವತಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯವರು ಆಯ್ಕೆ ಮಾಡಿದರು....
ಉಡುಪಿರಾಜ್ಯಸುದ್ದಿ

Udupi Puttige Mutt: ಮೇ 25 ರಂದು ಶ್ರೀಪುತ್ತಿಗೆ ಮಠ ಪರ್ಯಾಯದ ಅಕ್ಕಿ ಮುಹೂರ್ತ – ಕಹಳೆ ನ್ಯೂಸ್

ಉಡುಪಿ: ಶ್ರೀಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ನಡೆಸಲಿರುವ ಚತುರ್ಥ ಶ್ರೀಕೃಷ್ಣ ಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ “ಅಕ್ಕಿ ಮುಹೂರ್ತ’ವು ಮೇ 25ರ ಬೆಳಗ್ಗೆ 8.45ಕ್ಕೆ ಶ್ರೀ ಪುತ್ತಿಗೆ ಮಠದಲ್ಲಿ ನೆರವೇರಲಿದೆ.   ಪೂರ್ವಾಹ್ನ 7.30ಕ್ಕೆ ದೇವತಾ ಪ್ರಾರ್ಥನೆ-ಚಂದ್ರೇಶ್ವರ, ಅನಂತೇಶ್ವರ, ಶ್ರೀಕೃಷ್ಣ ದರ್ಶನ, 8ಕ್ಕೆ ಚಿನ್ನದ ಪಾಲಕಿಯಲ್ಲಿ ಶ್ರೀಮುಡಿ ಮೆರವಣಿಗೆ, 8.45ಕ್ಕೆ ತಂಡುಲ ಸಂಗ್ರಹ, 9ಕ್ಕೆ ವಿವಿಧ ಸಂಘ-ಸಂಸ್ಥೆಗಳಿಂದ ಅಕ್ಕಿ ಸಂಗ್ರಹ ಸಂಕಲ್ಪ,...
ಉಡುಪಿ

ಕಾರ್ಕಳದಲ್ಲಿ 639 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಮುನ್ನಡೆ – ಕಹಳೆ ನ್ಯೂಸ್

ಕಾರ್ಕಳ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್‌ಗೆ 14867 ಮತಗಳು ಕಾಂಗ್ರೆಸ್‌ನ ಉದಯ್ ಕುಮಾರ್ ಶೆಟ್ಟಿಗೆ 14228 ಪಕ್ಷೇತರ ಪ್ರಮೋದ್ ಮುತಾಲಿಕೆಗೆ 931ಮತಗಳು ಸುನೀಲ್ ಕುಮಾರ್ 639 ಮತಗಳ ಅಂತರದಲ್ಲಿ ಮುನ್ನಡೆ...
ಉಡುಪಿರಾಜಕೀಯರಾಜ್ಯಸುದ್ದಿ

ಕಾರ್ಕಳದಲ್ಲಿ ಭರ್ಜರಿ ಮತಗಳಿಂದ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಮುನ್ನಡೆ – ಕಹಳೆ ನ್ಯೂಸ್

ಉಡುಪಿ, ಮೇ 13 : ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಅಂಚೆ ಮತ ಎಣಿಕೆ ನಡೆಯುತ್ತಿದ್ದು, ಕಾರ್ಕಳದಲ್ಲಿ 230 ಲೀಡ್ ಪಡೆದುಕೊಂಡು ಭರ್ಜರಿ ಮತಗಳಿಂದ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಮುನ್ನಡೆಯುತ್ತಿದ್ದಾರೆ....
1 54 55 56 57 58 86
Page 56 of 86