ಮೇ 13 ರಂದು ಮತ ಎಣಿಕೆ ಹಿನ್ನೆಲೆ; ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ – ಕಹಳೆ ನ್ಯೂಸ್
ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ -2023 ಕ್ಕೆ ಸಂಬAಧಿಸಿದAತೆ, ಮತ ಎಣಿಕೆ ಕಾರ್ಯವು ಮೇ 13 ರಂದು ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆ, ಬ್ರಹ್ಮಗಿರಿ ಉಡುಪಿಯಲ್ಲಿ ನಡೆಯಲಿದೆ. ಚುನಾವಣೆಯ ಮತಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ನಂತರ ಕಾನೂನು ಸುವ್ಯವಸ್ಥೆಯನ್ನು ಕಾಯ್ದಕೊಂಡು, ಶಾಂತಿಯನ್ನು ಕಾಪಾಡುವ ಸಲುವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ಮತ್ತು ಸುವ್ಯವಸ್ಥೆ, ಶಾಂತಿಪಾಲನೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 1973...