Saturday, January 25, 2025

ಉಡುಪಿ

ಉಡುಪಿರಾಜಕೀಯಸುದ್ದಿಸುಬ್ರಹ್ಮಣ್ಯಸುಳ್ಯ

ಕಡಬ ಪೇಟೆ ಹಾಗೂ ಗ್ರಾಮ ಗ್ರಾಮಗಳಿಗೆ ತೆರಳಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮತಯಾಚನೆ –ಕಹಳೆ ನ್ಯೂಸ್

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಇಂದು ಗ್ರಾಮದ ಮನೆಮನೆಗೆ ತೆರಳಿ ಮತಪ್ರಚಾರ ನಡೆಸಿದ್ದಾರೆ. ಕಡಬ ಪೇಟೆ ಮತ್ತು ಬೆದ್ರಾಜೆ, ಅಂಗಡಿಮನೆ, ಮರ್ದಾಳ, ದಂಡುಕುರಿ, ಹಸಂತಡ್ಕ, ಕಲ್ಪುರೆ, ಮಡ್ಯಡ್ಕ, ಕೊಡಂಕಿರಿ, ಕೊಡಿಂಬಾಳ, ದೊಡ್ಡಕೊಪ್ಪ, ಮೂರಾಜೆ, ಪರಪ್ಪುಕೊರಿಯರ್, ವಿವಿಧ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮತ್ತು ಮುಖಂಡರು ವಿವಿಧ ಕಡೆಗಳಲ್ಲಿ ಸಭೆ ನಡೆಸಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಸ0ದರ್ಭದಲ್ಲಿ ಮಂಡಲ ಪ್ರಮುಖರಾದ ಹರೀಶ್ ಕಂಜಿಪಿಲಿ,...
ಉಡುಪಿರಾಜಕೀಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ –ಕಹಳೆ ನ್ಯೂಸ್

ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರಿಗೆ ಶಾಸಕರಾದ ಕೆ ರಘುಪತಿ ಭಟ್‌ರವರು ಸಾಥ್ ನೀಡಿದ್ದು, ಡಾ. ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿದ್ದಾರೆ....
ಉಡುಪಿರಾಜಕೀಯರಾಜ್ಯಸುದ್ದಿ

ಕಾಂಗ್ರೆಸಿಗರಿಂದ ಕಾರ್ಕಳದ ಗೌರವ ಕೆಡಿಸುವ ಬೆಳವಣಿಗೆ ಒಳ್ಳೆಯದಲ್ಲ : ವೈಯಕ್ತಿಕ ಟೀಕೆ ಬಿಟ್ಟು ಕಾರ್ಕಳಕ್ಕೆ ಗೌರವ ತರುವಂತೆ ನಡೆದುಕೊಳ್ಳಲಿ – ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ – ಕಹಳೆ ನ್ಯೂಸ್

ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ, ವೇದಿಕೆಗಳಲ್ಲಿ,ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ. ಇಂತಹ ಸಭ್ಯತೆ ಮೀರಿದ ವರ್ತನೆ ಕಾರ್ಕಳದ ಗೌರವ ಕೆಡಿಸುವ ಯತ್ನ ಎಂದು ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ಹೇಳಿದ್ದಾರೆ. ಕಾರ್ಕಳದ ಜನ ಗೌರವದಿಂದ ಬದುಕಿ ಬಾಳಿದವರು. ಇಂದಿಗೂ ಅದೇ ಬದುಕನ್ನುಮುಂದವರೆಸುತ್ತಿದ್ದಾರೆ. ಮುಂದೆಯೂ ಅದನ್ನೆ ಬಯಸುವರು. ಗೌರವದ...
ಉಡುಪಿರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಲು ಬಿಜೆಪಿ ಒತ್ತಾಯ ; ಅನುಯಾಯಿಗಳಿಂದ ದ್ವೇಷ ವಯಕ್ತಿಕ ನಿಂದನೆ ಆರೋಪ, ಪವರ್‌ ಟಿ.ವಿ. ಟಿವಿ ಮಾಲಕನಿಂದಲೂ ತೇಜೋವಧೆ, ಕ್ರಮಕ್ಕೆ ಆಗ್ರಹ – ಕಹಳೆ ನ್ಯೂಸ್

ಕಾರ್ಕಳ,ಮೇ.3: ಸಾರ್ವತ್ರಿಕ ಚುನಾವಣೆ ನಡೆಯುವ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ, ಕುಮ್ಮಕ್ಕಿನ ಮೇರೆಗೆ ಅವರ ಅನುಯಾಯಿಗಳು ಪರಸ್ಪರ ದ್ವೇಷ ಭಾವನೆ, ವೈಯಕ್ತಿಕ ನಿಂದನೆ ಮಾಡಿ ಚುನಾವಣಾ ವಾತವರಣವನ್ನು ಕಳುಷಿತಗೊಳಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಕುರಿತು ಕಾರ್ಕಳ ಬಿಜೆಪಿ ಅಧ್ಯಕ್ಷ. ಮಹಾವೀರ ಹೆಗ್ಡೆ ಚುನಾವಣಾಧಿಕಾರಿಗಳಿಗೆ ಮೇ 3ರಂದು ದೂರು ನೀಡಿದ್ದಾರೆ. ಕಾಂಗ್ರೆಸಿನ ಅಭ್ಯರ್ಥಿ ಉದಯ ಶೆಟ್ಟಿಯವರ ಅನುಯಾಯಿಗಳು, ಉದಯ ಶೆಟ್ಟಿಯವರ ಪ್ರಚೋದನೆಯ ಮೇರೆಗೆ ಪರಸ್ಪರ...
ಉಡುಪಿದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋದಿ ಹವಾ : ಕೊಲ್ನಾಡಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ..! – ಕಹಳೆ ನ್ಯೂಸ್

ರಾಜ್ಯ ವಿಧಾನಸಭಾ ಚು‌ನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಿಂದ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಹೊರವಲಯದ ಮುಲ್ಕಿ ಕೊಲ್ನಾಡಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡರು. ಸಾವಿರಾರು ಸಂಖ್ಯೆಯ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದ ಅವರು ಈ ರಾಜ್ಯದ ಮತ್ತು ದೇಶದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಉಡುಪಿ ಮತ್ತು ದಕ್ಷಿಣ ಕನ್ನಡ...
ಉಡುಪಿರಾಜಕೀಯರಾಜ್ಯಸುದ್ದಿ

ತಾಕತ್ತಿದ್ದರೆ ಭಜರಂಗದಳ ನಿಷೇಧಿಸಿ : ಯಶ್ ಪಾಲ್ ಸುವರ್ಣ ಆಕ್ರೋಶ – ಕಹಳೆ ನ್ಯೂಸ್

ಉಡುಪಿ: ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ತಾಕತ್ತಿದ್ದರೆ ಭಜರಂಗದಳವನ್ನು ನಿಷೇಧಿಸಿ ಎಂದು ಉಡುಪಿ ಜಿಲ್ಲಾ ಭಜರಂಗ ದಳದ ಮಾಜಿ ಸಂಚಾಲಕ, ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದುತ್ವದ ವಿಚಾರಧಾರೆಯೊಂದಿಗೆ ರಾಷ್ಟ್ರ ವಿರೋಧಿಗಳಿಗೆ ಸಿಂಹ ಸ್ವಪ್ನ ಸಂಘಟನೆಯಾಗಿ, ಗೋ ಕಳ್ಳರ ಹಾಗೂ ಲವ್ ಜಿಹಾದಿಗಳ ವಿರುಧ್ದ ಕಠಿಣ ನಿಲುವು ತಾಳಿದ ದೇಶ ಭಕ್ತ ಹಿಂದೂ ಸಂಘಟನೆಯನ್ನು ದಮನಿಸುವ ಯತ್ನದ ಮೂಲಕ ರಾಜ್ಯ ಕಾಂಗ್ರೆಸ್ ಪಕ್ಷ...
ಉಡುಪಿದಕ್ಷಿಣ ಕನ್ನಡಮೂಡಬಿದಿರೆರಾಜಕೀಯಸುದ್ದಿ

ಮೇ 3 ರಂದು ಮೋದಿ ಕಾರ್ಯಕ್ರಮಕ್ಕೆ 3 ಲಕ್ಷ ಜನರ ನಿರೀಕ್ಷೆ –ಕಹಳೆ ನ್ಯೂಸ್

ಉಡುಪಿ : ಮೇ. 3 ಬುಧವಾರದಂದು ಮೂಲ್ಕಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ಮೂಲ್ಕಿಯಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಸುಮಾರು 3 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ. ಉಡುಪಿ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಧ್ಯಭಾಗದಲ್ಲಿರುವ ಮೂಲ್ಕಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೂಲಕ ಉಭಯ ಜಿಲ್ಲೆಗಳ ಕಾರ್ಯಕರ್ತರಲ್ಲಿ...
ಉಡುಪಿರಾಜಕೀಯರಾಜ್ಯಸುದ್ದಿ

ಕಾಪು ಕ್ಷೇತ್ರದ ‘ಸುರೇಶ್ ಶೆಟ್ಟಿ ಜಾತಿಧರ್ಮಗಳ ಭೇದವಿಲ್ಲದ ಸಜ್ಜನ ರಾಜಕಾರಣಿ’ ; ಕಾಪುವಿನ ನಾನಾ ಕಡೆಗಳಲ್ಲಿ ಮತಯಾಚನೆಯಲ್ಲಿ ಪಾಲ್ಗೊಂಡ ಪ್ರಮೋಧ್ ಮಧ್ವರಾಜ್ – ಕಹಳೆ ನ್ಯೂಸ್

ಕಾಪು, ಏ 01 : ಕಾಪು ಕ್ಷೇತ್ರದಲ್ಲಿನ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ, ಜಾತಿಧರ್ಮಗಳ ಭೇದವಿಲ್ಲದ ಪರೋಪಕಾರಿ ಸಜ್ಜನ ರಾಜಕಾರಣಿ. ಕ್ಷೇತ್ರದಲ್ಲಿ ಅವರಿಂದ ಯಾರಿಗೂ ಎಂದೂ ತೊಂದರೆಯಾ ಗದು. ಕ್ಷೇತ್ರದಲ್ಲಿ ಜಾತಿ ಧರ್ಮಗಳ ಆಧಾರದಲ್ಲಿ ಮತ ಕೇಳುವವರನ್ನು ತಿರಸ್ಕರಿಸಿ ಗುರ್ಮಯವರ ಪರವಾಗಿ ಮತ ಚಲಾಯಿಸಿ ಎಂದು ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.ಕಾಪುವಿನ ನಾನಾ ಕಡೆಗಳಲ್ಲಿ ಮತಯಾಚನೆಯಲ್ಲಿ ಪಾಲ್ಗೊಂಡು ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 4 ಹೊಸ ಅಭ್ಯರ್ಥಿಗಳನ್ನು...
1 56 57 58 59 60 85
Page 58 of 85