‘ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗೆ ಹರಸಿ’- ಮತದಾರರಿಗೆ ಸುನೀಲ್ ಕುಮಾರ್ ವಿನಂತಿ – ಕಹಳೆ ನ್ಯೂಸ್
ಕಾರ್ಕಳ, ಏ 27 : ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನನಗೆ ನೀಡಿ, ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸಿ” ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸುನೀಲ್ ಕುಮಾರ್ ಹೇಳಿದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಡಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿ ಮಾತನಾಡಿದ ಅವರು “ಮಕ್ಕಳಿಗೆ ಸೈಕಲ್ ನೀಡುವ ಯೋಜನೆ ಆರಂಭವಾಗಿದ್ದೇ ಬಿಜೆಪಿ ಸರಕಾರದಲ್ಲಿ. ಉಜ್ವಲ ಯೋಜನೆ ಮನೆ ಮನೆ...