ಉಡುಪಿಯಲ್ಲಿ ಇಂದು ಬಿಜೆಪಿ ಮಹಿಳಾ ಕಾರ್ಯ ಪ್ರಮುಖರ ಸಭೆ ; ಮಹಿಳಾ ಕಾರ್ಯದ ರಾಜ್ಯ ಸಹ ಸಂಚಾಲಕಿ ಶ್ಯಾಮಲಾ ಕುಂದರ್ ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್
ಉಡುಪಿ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಬಿಜೆಪಿ ಮಹಿಳಾ ಕಾರ್ಯ ಪ್ರಮುಖರ ಸಭೆ ಎ. 21ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಬಿಜೆಪಿ ಕಚೇರಿ ಯಲ್ಲಿ ನಡೆಯಲಿದೆ ಎಂದು ಮಹಿಳಾ ಕಾರ್ಯದ ರಾಜ್ಯ ಸಹ ಸಂಚಾಲಕಿ ಶ್ಯಾಮಲಾ ಕುಂದರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಈ ಸಭೆಯಲ್ಲಿ 90ರಿಂದ 95 ಮಂದಿ ಸೇರುವ ನಿರೀಕ್ಷೆಯಿದ್ದು ಮಹಿಳಾ ಕಾರ್ಯದ ರಾಷ್ಟ್ರೀಯ ಉಪಾಧ್ಯಕ್ಷೆ ಜ್ಯೋತಿ ಶೇಥಿ, ಮಹಿಳಾ ಮೋರ್ಚಾದ ರಾಜ್ಯ ಸಹಾ ಪ್ರಭಾರಿ...