ಆರೈಕೆ ಮಾಡುತ್ತಿದ್ದ ವೃದ್ದೆಯ ಕುತ್ತಿಗೆಯ ಚಿನ್ನದ ಸರಕ್ಕೆ ಕೈ ಹಾಕಿದ್ದ ಹೋಂ ನರ್ಸ್ ಅರೆಸ್ಟ್ – ಕಹಳೆ ನ್ಯೂಸ್
ಉಡುಪಿ : ಆರೈಕೆ ಮಾಡುತ್ತಿದ್ದ ವೃದ್ದೆಯ ಕುತ್ತಿಗೆಗೆ ಕೈ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನದ ಸರ ಕದ್ದ ಹೋಂ ನರ್ಸನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.ರೇಖಾ ಹೆಬ್ಬಾಳ್ಳಿ ಬಂಧಿತ ಆರೋಪಿಯಾಗಿದ್ದಾಳೆ. ಉಡುಪಿ ಉಷಾ ಮ್ಯಾರೇಜ್ ಬ್ಯುರೋ & ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ಹೋಂ ನರ್ಸ್ ಕೆಲಸಕ್ಕೆ ರೇಖಾ ಹೆಬ್ಬಾಳ್ಳಿ ಎಂಬವಳನ್ನು ಚೆನ್ನಿಬೆಟ್ಟು ಮದಗದ ನಿವಾಸಿ ವಯೋ ವೃದ್ದೇ ಸರಸ್ವತಿ(98) ರವರ ಆರೈಕೆಯನ್ನು ನೋಡಿಕೊಳ್ಳಲು ಹೋಂ ನರ್ಸ್ ಆಗಿ ನೇಮಿಸಿದ್ದರು. ಕೆಲವು...