Friday, January 24, 2025

ಉಡುಪಿ

ಉಡುಪಿ

ತುಳುನಾಡ ಭೂತಕೋಲ ಅವಹೇಳನ : ನಟ ಚೇತನ್ ವಿರುದ್ದ ದೂರು ದಾಖಲು – ಕಹಳೆ ನ್ಯೂಸ್

ಉಡುಪಿ : ತುಳುನಾಡಿನ ಆಸ್ತಿಕರ ನಂಬಿಕೆಯಾದ ಭೂತಕೋಲದ ಮೇಲೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ನಟ ಚೇತನ್ ವಿರುದ್ದ ದೂರು ದಾಖಲಾಗಿದೆ. ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಹಿಂದೂ ಧರ್ಮೀಯರ ಭಾವನೆಗಳಿಗೆ ಪದೇ ಪದೇ ಧಕ್ಕೆ ತರುತ್ತಿರುವ ಕನ್ನಡದ ನಟ ಚೇತನ್ ವಿರುದ್ಧ ಹಿಂದು ಜಾಗರಣ ವೇದಿಕೆ‌ಯು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದೆ. ಸಹಕಾರಿ ಧುರೀಣ ಬೋಳ ಸದಾಶಿವ ಶೆಟ್ಟಿ, ಕೆಎಂಎಫ್‌ ನಿರ್ದೇಶಕ ನರಸಿಂಹ...
ಉಡುಪಿಕಾಸರಗೋಡುಕೊಡಗುಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! : ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್‌ಡ್ರೈವ್‌ನಲ್ಲಿ ಸ್ಫೋಟಕ ಮಾಹಿತಿ – ಕಹಳೆ ನ್ಯೂಸ್

ತಿರುವನಂತಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಕಚೇರಿಗಳ ಮೇಲೆ ಎನ್​ಐಎ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂಧಿತ, PFI ಕಾರ್ಯಕರ್ತರನ್ನು ವಿಚಾರಣೆ ನಡೆಸಿದ ಪೋಲೀಸರಿಗೂ ಶಾಕ್ ನೀಡಿದೆ. ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್‌ಡ್ರೈವ್‌ನಲ್ಲಿ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ...
ಉಡುಪಿಕ್ರೈಮ್ರಾಜ್ಯಸುದ್ದಿ

ಉಡುಪಿಯಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ಆರೋಪ ; 11 ಪಿಎಫ್ ಐ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು – ಕಹಳೆ ನ್ಯೂಸ್

ಉಡುಪಿ: ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾದೀಕ್‌ ಅಹಮ್ಮದ್‌ (40), ಅಫ್ರೋಜ್‌ ಕೆ. (39), ಇಲಿಯಾಸ್‌ ಸಾಹೇಬ್‌ (46), ಇರ್ಷಾದ್‌ (37), ಫಯಾಜ್‌ ಅಹಮ್ಮದ್‌ (39), ಮಹಮ್ಮದ್‌ ಅಶ್ರಫ್‌ (43), ಎ. ಹಾರೂನ್‌ ರಶೀದ್‌, ಮೊಹಮ್ಮದ್‌ ಜುರೈಜ್‌ (42), ಇಶಾಕ್‌ ಕಿದ್ವಾಯಿ (30),...
ಉಡುಪಿಕುಂದಾಪುರಕ್ರೈಮ್ಭಟ್ಕಳಸುದ್ದಿ

ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿ 150 ಕೆ.ಜಿ ಗೋ ಮಾಂಸ ಸಾಗಾಟ ; ಆರೋಪಿ ಮಹಮ್ಮದ್‌ ಗೌಸ್‌ ಗವಾಯಿ ಅಂದರ್ – ಕಹಳೆ ನ್ಯೂಸ್

ಬೈಂದೂರು, ಆ 22 : ಕು೦ದಾಪುರದಿ೦ದ ಭಟ್ಕಳಕ್ಕೆ ಗೋಮಾ೦ಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದುಪರಾರಿಯಾಗಿರುವ ಘಟನೆ ಬೈ೦ದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್‌ ನಿಲ್ದಾಣದ ಬಳಿ ಆ. 20ರಂದು ನಡೆದಿದೆ. ಭಟ್ಕಳ ನಿವಾಸಿ 37ವರ್ಷದ ಮಹಮ್ಮದ್‌ ಗೌಸ್‌ ಗವಾಯಿ ಬಂಧಿತ ಆರೋಪಿ. ಪರಾರಿಯಾದ ಆರೋಪಿಯನ್ನು ನಜ್ಮುಲ್‌ ಎ೦ದು ತಿಳಿದುಬಂದಿದೆ. ಕಾರಿನಲ್ಲಿ ಸುಮಾರು 22ಸಾವಿರ ರೂ...
ಉಡುಪಿಕಡಬದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯಸುಳ್ಯ

ಆ. 5,6 ರಂದು ಕರಾವಳಿಯಲ್ಲಿ ‘ಆರೆಂಜ್‌ ಅಲರ್ಟ್‌’ ; ಭಾರೀ ಗಾಳಿಮಳೆ | ಕಡಬ ಹಾಗೂ ಸುಳ್ಯ ತತ್ತರ – ಕಹಳೆ ನ್ಯೂಸ್

ಮಂಗಳೂರು/ಉಡುಪಿ: ಮುಂಗಾರು ಬಿರುಸು ಪಡೆದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆ. 4ರಿಂದ 6ರ ವರೆಗೆ ಕರಾವಳಿ ಭಾಗದಲ್ಲಿ “ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. ಈ ವೇಳೆ ಭಾರೀ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ. ದ.ಕ. ಜಿಲ್ಲೆಯಾದ್ಯಂತ ಗುರುವಾರ ದಿನವಿಡೀ ಉತ್ತಮ ಮಳೆಯಾಗಿದೆ. ಮಂಗಳೂರು ನಗರ ದಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ವೇಳೆ ಮಳೆಯ ಬಿರುಸು ಹೆಚ್ಚಿತ್ತು. ಉಡುಪಿಯಲ್ಲಿ ಹಗಲು...
ಉಡುಪಿಸಂತಾಪಸುದ್ದಿ

ಮಣಿಪಾಲದ ಶಿಲ್ಪಿ ಡಾ. ಟಿ ಎಮ್ ಎ ಪೈ ಅವರ ಹಿರಿಯ ಪುತ್ರ ಟಿ ಮೋಹನ್ ದಾಸ್ ಎಂ ಪೈ (89)ನಿಧನ – ಕಹಳೆ ನ್ಯೂಸ್

ಉಡುಪಿ, (ಜುಲೈ.31):  ಮಣಿಪಾಲದ ಶಿಲ್ಪಿ ಡಾ. ಟಿ ಎಮ್ ಎ ಪೈ ಅವರ ಹಿರಿಯ ಪುತ್ರ ಟಿ.ಮೋಹನ್​ ದಾಸ್ ಎಂ.  ಪೈ ಅವರು ನಿಧನರಾಗಿದ್ದಾರೆ. ಇಂದು(ಭಾನುವಾರ) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ  ಟಿ ಮೋಹನ್ ದಾಸ್ ಎಂ ಪೈ (89) ಸಾವನ್ನಪ್ಪಿದ್ದಾರೆ. ಎಂಜಿಎಂ ಕಾಲೇಜಿನಲ್ಲಿ ನಾಳೆ(ಆಗಸ್ಟ್ 1) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಡಾ ಟಿ ಎಂ ಎ ಪೈ ಫೌಂಡೇಶನ್ ಹಾಗೂ ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷರಾಗಿದ್ದರು...
ಉಡುಪಿಕ್ರೈಮ್ಸುದ್ದಿ

 ಉಡುಪಿಯಲ್ಲೂ ನಡೆಯಿತಾ ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್..? – ದೂರು ದಾಖಲು ; ಕಾಪು ಬಜರಂಗದಳದ ಪ್ರಮುಖ ಸುಧೀರ್ ಸೋನಾ ಮನೆಗೆ ಆಯುಧದೊಂದಿಗೆ ಬಂದ ನಾಲ್ಕು ಮಂದಿ ಯುವಕರ ತಂಡ : ಓರ್ವ ಪೋಲಿಸ್ ವಶಕ್ಕೆ – ಕಹಳೆ ನ್ಯೂಸ್

ಉಡುಪಿ, ಜು 31 : ಕಾಪು ಬಜರಂಗದಳದ ಪ್ರಮುಖ ಸುಧೀರ್ ಸೋನಾ ಮನೆಗೆ ಭಾನುವಾರ ಬೆಳಿಗ್ಗೆ ನಾಲ್ಕು ಮಂದಿ ಯುವಕರ ತಂಡ ಆಯುಧದೊಂದಿಗೆ ಬಂದಿರುವ ಘಟನೆ ನಡೆದಿದ್ದು, ಈ ಬಗ್ಗೆ ದೂರು ದಾಖಲಾಗಿದೆ. ಸುಧೀರ್ ಸೋನಾ ಮನೆಗೆ ಬಂದ ಯುವಕರ ತಂಡ, 'ಆಶಿಫ್' ಎಂಬವರು ಮೇಲೆ ಕಾರಿನಲ್ಲಿ ಇದ್ದಾರೆ‌ ಅವರಿಗೆ ನಿಮ್ಮ ಬಳಿ ಮಾತನಾಡಲು ಇದೆ ಎಂದು ಮನೆಯಿಂದ ಹೊರಗೆ ಬರುವಂತೆ ಹೇಳಿದ್ದಾರೆ.ಇನ್ನು ಯುವಕರ ಮಾತಿನಿಂದ ಅನುಮಾನಗೊಂಡು ಸುಧೀರ್ ಸೋನಾ ಅವರು...
ಉಡುಪಿಸುದ್ದಿ

ಅಕ್ರಮ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಕೂಡಾ ಭಾಗಿಯಾಗಿದ್ದ ಕ್ರಿಮಿನಲ್‌ ಆರೋಪಿ ಅಬೂಬಕ್ಕರ್‌ನಿಗೆ ಉಡುಪಿಯಿಂದಲೇ ಗಡೀಪಾರು ಶಿಕ್ಷೆ – ಕಹಳೆ ನ್ಯೂಸ್

ಉಡುಪಿ: ಗೆಳೆಯರೊಂದಿಗೆ ಒಂದು ತಂಡ ಕಟ್ಟಿಕೊಂಡು ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕಳವು, ಅಕ್ರಮ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಕೂಡಾ ಭಾಗಿಯಾಗಿದ್ದ ಯುವಕನೋರ್ವನನ್ನು ಮತ್ತು ಆತನ ಸಹಚರರನ್ನು ಬಂಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ. ಅಬೂಬಕ್ಕರ್ (43) ಬಂಧಿತ ಆರೋಪಿ. ಕುಂದಾಪುರ ಗ್ರಾಮಾಂತರ ಠಾಣಾ ಸರಹದ್ದಿನ ಗುಲ್ವಾಡಿ ಗ್ರಾಮದ ಕಾಂಡ್ಲಗದ್‌ದೆ ವಾಸಿ ಅಬ್ದುಲ್ ಬ್ಯಾರಿ ಮಗ ಅಬೂಬಕ್ಕರ್ (43) ಬಂಧಿತ ಆರೋಪಿ. ಈತ ತನ್ನ ಸಹಚರರೊಂದಿಗೆ ತಮ್ಮದೇ ಆದ...
1 62 63 64 65 66 85
Page 64 of 85