ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 985ಮಂದಿಗೆ, ಉಡುಪಿಯಲ್ಲಿ 556 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್
ಮಂಗಳೂರು, ಮೇ 04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು 985 ಮಂದಿಗೆ ಸೋಂಕು ದೃಢಪಟ್ಟಿದ್ದು, ಉಡುಪಿಯಲ್ಲಿ 556 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಮೇ 4ರಂದು 450 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು 48,281 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಜಿಲ್ಲೆಯಲ್ಲಿ 8,414 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಟ್ಟು 9638 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಮಂಗಳವಾರದಂದು ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಆ ಮೂಲಕ...