ಭವ್ಯ ಶ್ರೀ ರಾಮಮಂದಿರ ಭೂಗರ್ಭಕ್ಕೆ ‘ಕೃಷ್ಣ ನಗರಿಯ ಮಣ್ಣು’ ; ಅಯೋಧ್ಯೆಯತ್ತ ಪವಿತ್ರ ಮೃತ್ತಿಕೆ – ಕಹಳೆ ನ್ಯೂಸ್
ಉಡುಪಿ, ಜು 21 : ಜಗತ್ತಿನ ಕೋಟ್ಯಂತರ ಹಿಂದುಗಳ ಶತಕಗಳ ಕನಸು ಸಾಕಾರಗೊಂಡು ಅಯೋಧ್ಯೆಯಲ್ಲಿ ಸದ್ಯದಲ್ಲೇ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮ ಮಂದಿರದ ಭೂಗರ್ಭ ಸೇರಲು ಹೊರಟಿದೆ ಶ್ರೀಕೃಷ್ಣ ನಗರಿ ರಜತಪೀಠಪುರದ ಪವಿತ್ರ ಮೃತ್ತಿಕೆ! ಅಯೋಧ್ಯೆಯ ಸಂಕಲ್ಪಿತ ಮಂದಿರದ ತಳಭಾಗಕ್ಕೆ ದೇಶದ ನೂರಾರು ನದಿಗಳು , ಅನೇಕ ಪುಣ್ಯ ಕ್ಷೇತ್ರಗಳ ಪವಿತ್ರ ಮೃತ್ತಿಕೆಯನ್ನು ಸೇರಿಸಲು ವಿಶ್ವಹಿಂದುಪರಿಷತ್ ನಿರ್ಧರಿಸಿದೆ . ಈ ಹಿನ್ನಲೆಯಲ್ಲಿ ಕೃಷ್ಣ ನಗರಿ ಉಡುಪಿಯ ಪವಿತ್ರ ಮಣ್ಣಿಗೆ...