Breaking News : ಸೋಮವಾರ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 8 ಜಿಲ್ಲೆಗಳಿಗೆ ಲಾಕ್ ಡೌನ್ ಶಾಕ್..? ; ಜಿಲ್ಲಾಧಿಕಾರಿಗಳೊಂದಿಗೆ ಸಿ.ಎಂ. ಬಿ.ಎಸ್. ವೈ. ವಿಡಿಯೋ ಕಾನ್ಫರೆನ್ಸ್ – ಕಹಳೆ ನ್ಯೂಸ್
ಬೆಂಗಳೂರು: ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮಂಗಳವಾರದಿಂದ ಒಂದು ಲಾಕ್‍ಡೌನ್ ಆಗಲಿವೆ. ಇದೇ ರೀತಿ ಸೋಮವಾರ ಉಳಿದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸುವ ಸಾಧ್ಯತೆಗಳಿವೆ. ಸೋಮವಾರ ಜಿಲ್ಲಾಧಿಕಾರಿಗಳ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಸ್ಥಿತಿ ಗತಿಗಳ ಬಗ್ಗೆ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆಯಲಿದ್ದಾರೆ. ಜಿಲ್ಲಾಧಿಕಾರಿಗಳು ನೀಡುವ ವರದಿ ಆಧರಿಸಿ ಸೋಮವಾರ ಸಂಜೆ ಲಾಕ್‍ಡೌನ್ ಘೋಷಣೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ. ಹೆಚ್ಚು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳನ್ನು ಲಾಕ್‍ಡೌನ್...