ನ.17 ಮತ್ತು ನ.18ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ಸವ ರಜತ ಮಹೋತ್ಸವ – ಕಹಳೆ ನ್ಯೂಸ್
ಉಡುಪಿ : ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವು ನ.17 ಮತ್ತು ನ.18 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ. ಈ ಬಗ್ಗೆ ಇಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಕಾರ್ಯಕ್ರಮದ ಮಾಹಿತಿ ನೀಡಿದರು. ನ.17 ರ ಬೆಳಗ್ಗೆ 10ಕ್ಕೆ ಉಡುಪಿ ನ್ಯಾಯಾಲಯದ ಆವರಣದಲ್ಲಿ ನಡೆಯುವ ಸಭಾಕಾರ್ಯಕ್ರಮವನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಧೀಶರಾದ ನ್ಯಾ| ಅರವಿಂದ್ ಕುಮಾರ್ ಉದ್ಘಾಟಿಸಲಿದ್ದು, ಕರ್ನಾಟಕ...