ಉಡುಪಿ ಜಿಲ್ಲೆಯಲ್ಲಿಂದು 160 ಮಂದಿಗೆ ಕೊರೊನಾ ಪಾಸಿಟಿವ್ ; ಓರ್ವ ಮಹಿಳೆ ಸಾವು – ಕಹಳೆ ನ್ಯೂಸ್
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಅಬ್ಬರ ಜೋರಾಗಿದ್ದು ಗುರುವಾರ 160 ಮಂದಿಯಲ್ಲಿ ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. 70 ವರ್ಷದ ಮಹಿಳೆಯೊಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ದೃಢಪಟ್ಟಿದು ಇಂದು ಮತ್ತೆ 160 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಪಡುಬಿದ್ರಿ ಪರಿಸರದಲ್ಲಿ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ, ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹೆಜಮಾಡಿ, ಉಚ್ಚಿಲ, ನಡ್ಸಾಲ್, ಗ್ರಾಮಗಳ ವ್ಯಕ್ತಿಗಳಲ್ಲಿ ಸೋಂಕು ಹರಡಿದ್ದು ಇವರೆಲ್ಲರೂ...