ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ.. ; ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಅಲರ್ಟ್.! – ಕಹಳೆ ನ್ಯೂಸ್
ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ 5 ದಿನ ಧಾರಕಾರ ಮಳೆ ಆಗಲಿದ್ದು, ಬೆಂಗಳೂರಿನಲ್ಲಿ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗ್ಗೆ ಹಾಗೂ ಮಧ್ಯಾಹ್ನ ಸಹ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದೆ. ಇವತ್ತು ವೀಕೆಂಡ್ ಎಂದು ಸುತ್ತಾಡುತ್ತಿದ್ದವರಿಗೆ ಬೆಳಗ್ಗೆಯಿಂದಲೇ ವರ್ಷಧಾರೆಯ ಸಿಂಚನವಾಗಿದೆ. ನಗರದಲ್ಲಿ ತುಂತೂರು ಮಳೆ ಬುರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ ಸಿಲಿಕಾನ್ ಸಿಟಿಯಲ್ಲಿ ಮೋಡಕವಿದ ವಾತಾವರಣ ಇದ್ದು, ಫುಲ್ ಕೂಲ್ ಕೂಲ್ ಆಗಿದೆ. ಇನ್ನು ಮುಂದಿನ 4 ದಿನಗಳ ಕಾಲ ಗುಡುಗು, ಮಿಂಚು ಸಹಿತ...