Sunday, January 19, 2025

ಬಳ್ಳಾರಿ

ಬಳ್ಳಾರಿ

ನಾಳೆಯಿಂದ ಹಂಪಿ ಸ್ಮಾರಕಗಳ ವೀಕ್ಷಣೆ ಬಂದ್; ಭಾರತೀಯ ಪುರಾತತ್ವ ಇಲಾಖೆ ಆದೇಶ-ಕಹಳೆ ನ್ಯೂಸ್

ಬಳ್ಳಾರಿ : ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂದಿನ ತಿಂಗಳು ಮೇ 15 ವರೆಗೆ ಹಂಪಿಯ ಸ್ಮಾರಕಗಳ ವೀಕ್ಷಣೆಯನ್ನು ಬಂದ್ ಮಾಡಲು ಭಾರತೀಯ ಪುರಾತತ್ವ ಇಲಾಖೆ ಆದೇಶಿಸಿದೆ. ಈ ಕುರಿತು ಇಲಾಖೆಯ ಸ್ಮಾರಕಗಳ ನಿರ್ದೇಶಕ ಎನ್.ಕೆ.ಪಾಠಕ್ ಇಂದು ಆದೇಶ ಹೊರಡಿಸಿದ್ದಾರೆ. ಹಂಪಿ ಅಷ್ಟೇ ಅಲ್ಲದೆ ದೇಶದಲ್ಲಿರುವ ಎಲ್ಲಾ ಭಾರತೀಯ ಪುರಾತತ್ವ ಇಲಾಖೆಯಡಿ ಬರುವ ಸ್ಮಾರಕಗಳು ಮತ್ತು ಮ್ಯೂಸಿಯಂ ಗಳ ಪ್ರವೇಶ ಬಂದ್ ಮಾಡಲು ಆದೇಶಿಸಿದ್ದಾರೆ. ಇದರಿಂದ ಹಂಪಿಯ ವಿರೂಪಾಕ್ಷ...
ಬಳ್ಳಾರಿ

ಬಳ್ಳಾರಿ ಜಿಲ್ಲೆಯ ಸುಂಡೂರಿನಲ್ಲಿ ಜೈ ಜನ್ಮಭೂಮಿ ರಕ್ಷಣಾ ಪಡೆಯ 4ನೇ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸುಂಡೂರಿನಲ್ಲಿ ನಡೆದ ಜೈ ಜನ್ಮಭೂಮಿ ರಕ್ಷಣಾ ಪಡೆಯ 4ನೇ ವಾರ್ಷಿಕೋತ್ಸವ ಎ.11 ರಂದು ವಿಜೃಂಭಣೆಯಿಂದ ನಡೆಯಿತು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೈಜನ್ಮ ಭೂಮಿ ರಕ್ಷಣಾ ಪಡೆಯ ರಾಜ್ಯಾಧ್ಯಕ್ಷರಾದ ಡಾ.ಸೈಯದ್ ಅಮೀನ್ ವಹಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜೈ ಜನ್ಮಭೂಮಿ ರಕ್ಷಣಾ ಪಡೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಫೈರೋಜ್ ಖಾನ್, ರಾಜ್ಯ ಉಪಾಧ್ಯಕ್ಷ ರಾದ ಸೈಯದ್ ದಾವಣಗೆರೆ , ಜೈ ಜನ್ಮಭೂಮಿ ರಕ್ಷಣಾ ಪಡೆಯ ರಾಜ್ಯ ಮಹಿಳಾ...
ಬಳ್ಳಾರಿ

ಬಳ್ಳಾರಿ ತಾಲೂಕಿನಲ್ಲಿ ಲಾರಿ ಮತ್ತು ಬೊಲೆರೋ ನಡುವೆ ಅಪಘಾತ; ಶಿಕ್ಷಣಾಧಿಕಾರಿ ಸೇರಿದಂತೆ ನಾಲ್ವರು ಗಾಯ-ಕಹಳೆ ನ್ಯೂಸ್

ಬಳ್ಳಾರಿ : ಬಳ್ಳಾರಿ ತಾಲೂಕಿನ ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯ 50 ರ ಟನಲ್ ಬಳಿಯಲ್ಲಿ ಲಾರಿ ಮತ್ತು ಬೊಲೆರೋ ನಡುವೆ ನಡೆದ ಅಪಘಾತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಅಪಘಾತದಿಂದ ಹೊಸಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಎಂಬವರು ಪ್ರಾಣಾಪಾಯದಿಂದ ಪಾರಾದವರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಚಲಿಸುತ್ತಿದ್ದ ಬೊಲೆರೋ ವಾಹನ ರಾಷ್ಟ್ರೀಯ ಹೆದ್ದಾರಿಯ ಟನಲ್ ಬಳಿಗೆ ಬರುತ್ತಿದ್ದಂತೆಯೇ ಲಾರಿಗೆ ಢಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಬೊಲೆರೋ ವಾಹನ...
ಬಳ್ಳಾರಿರಾಜ್ಯಸುದ್ದಿ

ಹೋಂ ಕ್ವಾರಂಟೈನ್ ಆದ ಬಳ್ಳಾರಿ ಜಿಲ್ಲಾಧಿಕಾರಿ – ಕಹಳೆ ನ್ಯೂಸ್

ಬಳ್ಳಾರಿ: ತಮ್ಮ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದ್ದರಿಂದ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಇದೀಗ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಹೌದು. ಎಸ್.ಎಸ್ ನಕುಲ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಒಬ್ಬರಲ್ಲಿ ಕರೋನಾ ಸೋಂಕು ಇರುವುದು ದೃಢವಾಗಿದೆ. ಬಳ್ಳಾರಿಯ ಅನಂತಪುರ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಜಿಲ್ಲಾಧಿಕಾರಿ ಕ್ವಾರಂಟೈನ್‍ಗೆ ಒಳಪಟ್ಟಿದ್ದಾರೆ. ಡಿಸಿಯವರ ನಿವಾಸದ ಎದುರು ಅಧಿಕಾರಿಗಳು ಹೋಂ ಕ್ವಾರಂಟೈನ್ ಬೋರ್ಡ್ ಹಾಕಿದ್ದಾರೆ. ಮಂಗಳವಾರದಿಂದ ಶನಿವಾರದವರೆಗೆ ಹೋಂ ಕ್ವಾರಂಟೈನ್‍ನಲ್ಲಿ ಇರಲಿದ್ದು, ಮನೆಯಿಂದಲೇ ಕೆಲಸ...
1 3 4 5
Page 5 of 5