Sunday, January 19, 2025

ಮಂಡ್ಯ

ಬೆಂಗಳೂರುಮಂಡ್ಯರಾಜಕೀಯರಾಜ್ಯಸಿನಿಮಾಸುದ್ದಿ

ನಾನೀಗ #ಕೋವಿಡ್19 ನೆಗೆಟಿವ್ – ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖ ಎಂದ ಸಂಸದೆ ಸುಮಲತಾ..! – ಕಹಳೆ ನ್ಯೂಸ್

ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಾವು ಕೊರೋನಾ ಸೋಂಕಿನಿಂದ ಮುಕ್ತವಾಗಿರುವುದನ್ನು ಸುಮಲತಾ ಅಂಬರೀಶ್ ಸಾಮಾಜಿಕ ತಾಣದಲ್ಲಿ ಹೇಳಿಕೊಂಡಿದ್ದಾರೆ. "ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ #ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ...
1 6 7 8
Page 8 of 8