Sunday, January 19, 2025

ಮೈಸೂರು

ಮೈಸೂರು

ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು; ಎಸ್.ಟಿ.ಮೋರ್ಚಾದ ಸದಸ್ಯರ ಒತ್ತಾಯ-ಕಹಳೆ ನ್ಯೂಸ್

ಮೈಸೂರು : ಎಸ್.ಟಿ ಸಮುದಾಯ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದೆ. ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಮೈಸೂರಿನಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿತ್ತಿದ್ದ ಸಂದರ್ಭದಲ್ಲಿ ಎಸ್.ಟಿ.ಮೋರ್ಚಾದ ಸದಸ್ಯರು ಘೋಷಣೆ ಕೂಗಲಾರಂಭಿಸಿದರು. ಎಸ್.ಟಿ.ಮೋರ್ಚಾದ ಸದಸ್ಯರ ಘೋಷಣೆಯಿಂದ ಬೇಸರ ವ್ಯಕ್ತಪಡಿಸಿದ ನಳಿನ್, ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದು, ಇದು ರಾಜ್ಯ...
ಮೈಸೂರು

ಹೊಸ ಮಾದರಿ ಶಿಕ್ಷಣ ವ್ಯವಸ್ಥೆಯಲ್ಲಿ ದೂರ ಶಿಕ್ಷಣಕ್ಕೆ ಇನ್ನು ಡಿಮ್ಯಾಂಡೋ ಡಿಮ್ಯಾಂಡ್ -ಕಹಳೆ ನ್ಯೂಸ್

ಮೈಸೂರು: ಕರ್ನಾಟಕವು ಶೈಕ್ಷಣಿಕ ಕ್ಷೇತ್ರದಲ್ಲಿ ಇಡೀ ದೇಶದಲ್ಲಿಯೇ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ದೂರನ ಶಿಕ್ಷಣದಲ್ಲೂ ಬದಲಾವಣೆಯನ್ನು ತಂದಿದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮೂಲಕವೇ ದೂರ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಮುಕ್ತ ವಿಶ್ವವಿದ್ಯಾಲಯದ ಭೌತಿಕ ತರಗತಿಗಳ ಆರಂಭಕ್ಕೆ ವರ್ಚುವಲ್ ವೇದಿಕೆ ಮೂಲಕ ಬೆಂಗಳೂರಿನಿಂದಲೇ ಚಾಲನೆ ನೀಡಿ ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿದ್ದರೆ. ಆನ್‌ಲೈನ್ ಶಿಕ್ಷಣ ವ್ಯವಸ್ಥೆಗೆ ಬರುವ ದಿನಗಳಲ್ಲಿ ಭಾರಿ ಬೇಡಿಕೆ ಬರಲಿದ್ದು,...
ಮೈಸೂರು

ಸಚಿವ ಸ್ಥಾನ ಸಿಗಲಿ, ಸಿಗದೇ ಇರಲಿ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಬಲ ನೀಡುತ್ತೇನೆ; ಮಾಜಿ ಸಚಿವ ಎನ್.ಮಹೇಶ್-ಕಹಳೆ ನ್ಯೂಸ್

ಮೈಸೂರು: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಸಚಿವ ಸ್ಥಾನ ಸಿಗಲಿ, ಸಿಗದೇ ಇರಲಿ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಬಲ ನೀಡುತ್ತೇನೆ. ಸಚಿವ ಸ್ಥಾನ ಕೊಟ್ಟರೆ ಒಳ್ಳೆಯ ಆಡಳಿತ ನಡೆಸಿ ಕ್ಷೇತ್ರ ಮತ್ತು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು. ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಅವರು, ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರುವುದಿಲ್ಲ ಹೇಳಿ? ಸಚಿವ...
ಮೈಸೂರು

ಪ್ರೇಮಕುಮಾರಿಗೆ ವಂಚನೆ ಪ್ರಕರಣದಲ್ಲಿ ಶಾಸಕ ರಾಮದಾಸ್‍ಗೆ ನಿರೀಕ್ಷಣಾ ಜಾಮೀನು-ಕಹಳೆ ನ್ಯೂಸ್

ಮೈಸೂರು: ಮೈಸೂರು ಶಾಸಕ ರಾಮದಾಸ್ ಅವರು ಪ್ರೇಮಾಕುಮಾರಿಗೆ ವಂಚನೆ ನಡೆಸಿ, ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಿಲ್ಲಾ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ರಾಮದಾಸ್ ಹಾಗೂ ಪ್ರೇಮಕುಮಾರಿ ಅವರ ರಾಜ್ಯದಾದ್ಯಂತ ಬಾರೀ ಸುದ್ದಿಯಾಗಿದ್ದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರೇಮಾಕುಮಾರಿ ಪ್ರಕರಣದಲ್ಲಿ ರಾಮದಾಸ್ ಅವರ ಮೇಲಿನ ಆರೋಪ ಸಾಬೀತಾಗಿಲ್ಲ ಎಂದು ಮೈಸೂರಿನ ರಸ್ವತಿಪುರಂ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಪೊಲೀಸರು ಸಲ್ಲಿಸಿದ್ದ ವರದಿಯನ್ನು...
ಮೈಸೂರು

ಚಾಮುಂಡಿ ಬೆಟ್ಟಕ್ಕೆ ಜನವರಿ 1ರಿಂದ ಭಕ್ತರಿಗೆ ಪ್ರವೇಶವಿಲ್ಲ-ಕಹಳೆ ನ್ಯೂಸ್

ಮೈಸೂರು: ಪ್ರತೀ ವರ್ಷ ಹೊಸವರ್ಷದ ದಿನ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಾರೆ. ಆದರೆ ಈ ವರ್ಷ ಕೊರೊನಾ ಸಾಂಕ್ರಾಮಿಕದ ಭೀತಿಯಿರುವ ಕಾರಣ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದು, ಕಟ್ಟು ನಿಟ್ಟಾಗಿ ಕೊರೊನಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ...
ಮೈಸೂರು

ಇಂದು ದಸರಾ ಜಂಬೂಸವಾರಿ; ಮೈಸೂರು ಅರಮನೆ ಸುತ್ತ ನಿಷೇಧಾಜ್ಞೆ ಜಾರಿ-ಕಹಳೆ ನ್ಯೂಸ್

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಕೊರೋನಾದಿಂದಾಗಿ ಕೇವಲ 300 ಗಣ್ಯರಿಗೆ ಮಾತ್ರ ಜಂಬೂ ಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಜನರು ಸೇರುವ ಸಾಧ್ಯತೆ ಇರುವುದರಿಂದ ಮೈಸೂರು ಅರಮನೆಯ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೈಸೂರು ಅರಮನೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ನಾಲ್ಕು ರಸ್ತೆಗಳು ಬಂದ್ ಆಗಿವೆ. ಮೈಸೂರು ಅರಮನೆಯ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ನಿರ್ಬಂಧಿಸಲಾಗಿದೆ. ಅರಮನೆಯ ಸುತ್ತ ಸಾರ್ವಜನಿಕರು...
1 9 10 11
Page 11 of 11