ಸಚಿವ ಸ್ಥಾನ ಸಿಗಲಿ, ಸಿಗದೇ ಇರಲಿ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಬಲ ನೀಡುತ್ತೇನೆ; ಮಾಜಿ ಸಚಿವ ಎನ್.ಮಹೇಶ್-ಕಹಳೆ ನ್ಯೂಸ್
ಮೈಸೂರು: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಸಚಿವ ಸ್ಥಾನ ಸಿಗಲಿ, ಸಿಗದೇ ಇರಲಿ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಬಲ ನೀಡುತ್ತೇನೆ. ಸಚಿವ ಸ್ಥಾನ ಕೊಟ್ಟರೆ ಒಳ್ಳೆಯ ಆಡಳಿತ ನಡೆಸಿ ಕ್ಷೇತ್ರ ಮತ್ತು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು. ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಅವರು, ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರುವುದಿಲ್ಲ ಹೇಳಿ? ಸಚಿವ...