Sunday, November 24, 2024

ಮೈಸೂರು

ಕ್ರೈಮ್ಮೈಸೂರುರಾಜಕೀಯರಾಜ್ಯಸುದ್ದಿ

ಇದು ನಮ್ಮ ಸರ್ಕಾರ, ಹಿಂದೂಗಳು ಏನೂ ಮಾಡಲು ಸಾಧ್ಯವಿಲ್ಲ- ಬರ್ತ್ ಡೇ ಆಚರಿಸಿದ್ದಕ್ಕೆ ಹಿಂದೂ ಯುವಕನಿಗೆ ಚಾಕು ಇರಿತ ಜಿಹಾದಿಗಳು ; ಶೋಹೆಬ್, ಶಹೇನಸಾ, ಸಲ್ಮಾನ್, ಇಲ್ಲು ಹಾಗೂ ಜಾಫರ್ ಸೇರಿದಂತೆ 5 ಜನರ ವಿರುದ್ಧ ಎಫ್‌ಐರ್ – ಕಹಳೆ ನ್ಯೂಸ್

ಮೈಸೂರು: ಹುಟ್ಟುಹಬ್ಬ ಆಚರಣೆ (Birthday Celebration) ವೇಳೆ ಗಲಾಟೆ ನಡೆದು ಅನ್ಯ ಕೋಮಿನವರಿಂದ ಯುವಕನಿಗೆ (Young Man) ಚಾಕು ಇರಿತವಾದ (Stabbing) ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ನಡೆದಿದೆ. ಪ್ರಸಾದ್ (22) ಚಾಕು ಇರಿತಕ್ಕೊಳಗಾದ ಯುವಕ. ಹುಟ್ಟುಹಬ್ಬ ಆಚರಿಸುತ್ತಿದ್ದಕ್ಕೆ ಆಕ್ಷೇಪಿಸಿ, ಇಲ್ಲಿ ಹುಟ್ಟುಹಬ್ಬ ಆಚರಿಸಬೇಡಿ. ಇನ್ನು ಮುಂದೆ ನಿಮ್ಮ ಮನೆಗಳಲ್ಲಿ ಹುಟ್ಟುಹಬ್ಬ ಆಚರಿಸಿ. ಇದು ನಮ್ಮ ಸರ್ಕಾರ, ನೀವು ಹಿಂದೂಗಳು ಏನು ಮಾಡಲಾಗುವುದಿಲ್ಲ ಎಂದು ಅವಾಚ್ಯ ಶಬ್ಧಗಳಿಂದ...
ಬೆಂಗಳೂರುಮೈಸೂರುರಾಜ್ಯಸಂತಾಪಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ – ಕಹಳೆ ನ್ಯೂಸ್

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ(Mysuru Dasara) ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ(67) ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ಬಲರಾಮ ಅನೆ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗುವ ಮೂಲಕ ಬಲರಾಮ ಎಲ್ಲರ ಕಣ್ಮಣಿಯಾಗಿತ್ತು. ಅತ್ಯಂತ ಸೌಮ್ಯ ಸ್ವಭಾವದ ಆನೆ ಬಲರಾಮ ಇತ್ತೀಚೆಗೆ ತೀವ್ರ ಅಸ್ವಸ್ಥಗೊಂಡಿತ್ತು ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ...
ಕ್ರೈಮ್ಬೆಂಗಳೂರುಮೈಸೂರುರಾಜ್ಯಸುದ್ದಿ

ಹಿಂದು ಮುಖಂಡರ ಹತ್ಯೆಗೆ ಸ್ಕೆಚ್, ಮತೀಯ ಗಲಭೆಗೆ ಸಂಚು ಪ್ರಕರಣ ; ಮೈಸೂರು ಜಿಲ್ಲೆ ಟಿಪ್ಪುನಗರದ ಸೈಯದ್ ಅಬ್ದುಲ್ ರೆಹಮಾನ್, ಮೊಹಮದ್ ಖೋಯಾ, ಬೆಂಗಳೂರಿನ ಲಕ್ಕಸಂದ್ರದ ಅಪ್ಸರ್ ಪಾಷಾ, ಮೂವರು ಇಸ್ಲಾಮಿಕ್ ಜಿಹಾದಿಗಳನ್ನು ಅಪರಾಧಿಗಳೆಂದು ಘೋಷಣೆ ಮಾಡಿದ ವಿಶೇಷ ಕೋರ್ಟ್ – ಫೆ. 27ರಂದು ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಜೈಲಿನಲ್ಲಿ ಇದ್ದುಕೊಂಡೇ ಲಷ್ಕರ್ ಇ ತೋಯಿಬಾ ಉಗ್ರ ಸಂಘಟನೆ ಬಲವರ್ಧನೆಗೆ ಹಣ ಸಂಗ್ರಹ ಮತ್ತು ನೇಮಕಾತಿ ಮಾಡುತ್ತಿದ್ದ ಮೂವರು ಶಂಕಿತರನ್ನು ಅಪರಾಧಿಗಳೆಂದು ವಿಶೇಷ ಕೋರ್ಟ್ ಘೋಷಣೆ ಮಾಡಿದೆ. ಮೈಸೂರು ಜಿಲ್ಲೆ ಟಿಪ್ಪುನಗರದ ಸೈಯದ್ ಅಬ್ದುಲ್ ರೆಹಮಾನ್ ಅಲಿಯಾಸ್ ಅಬ್ದುಲ್ ರೆಹಮಾನ್ (25), ಪಾಕಿಸ್ಥಾನದ ಕರಾಚಿ ಮೂಲದ ಮೊಹಮದ್ ಪಹಾದ್ ಹೈ ಅಲಿಯಾಸ್ ಮೊಹಮದ್ ಖೋಯಾ (30) ಮತ್ತು ಬೆಂಗಳೂರಿನ ಲಕ್ಕಸಂದ್ರದ ಅಪ್ಸರ್ ಪಾಷಾ ಅಲಿಯಾಸ್ ಖಷೀರುದ್ದೀನ್ (32) ಬಂಧಿತ...
ಮೈಸೂರುರಾಷ್ಟ್ರೀಯಸಿನಿಮಾಸುದ್ದಿ

ಮೈಸೂರು ಮೂಲದ ಉದ್ಯಮಿ ಆದಿಲ್‌ ಜೊತೆ ಹಾಟ್ ಬೆಡಗಿ ರಾಖಿ ಸಾವಂತ್‌ ರಹಸ್ಯ ಮದುವೆ..? ಫೋಟೋ ವೈರಲ್ – ಕಹಳೆ ನ್ಯೂಸ್

ಮೈಸೂರು : ಮನೊರಂಜನಾ ಲೋಕದ ಡ್ರಾಮಾ ಕ್ವೀನ್ ಎಂದೇ ಖ್ಯಾತರಾಗಿರುವ ರಾಖಿ ಸಾವಂತ್ ಬಗ್ಗೆ ಇತ್ತೀಗೆ ಸಾಕಷ್ಟು ಸುದ್ದಿಗಳು ಕೇಳಿ ಬರುತ್ತಿವೆ. ರಿತೇಶ್ ರಾಜ್ ರೊಂದಿಗೆ ಮೊದಲು ಮದುವೆಯಾಗಿದ್ದ ರಾಖಿ ಸಾವಂತ್‌ ಆ ಬಳಿಕ ಅವರಿಗೆ ಡೈವೋರ್ಸ್‌ ಕೊಟ್ಟು, ಮೈಸೂರು ಮೂಲದ ಉದ್ಯಮಿ ಆದಿಲ್ ದುರಾನಿ ಅವರೊಂದಿಗೆ ಕಾಣಿಸಿಕೊಂಡಿದ್ದರು. ಇದೀಗ ಇವರಿಬ್ಬರ ಜೋಡಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸುದ್ದಿಯಾಗಿದೆ. ಈ ನಡುವೆ ರಾಖಿ ಮತ್ತೊಮ್ಮೆ ಮದುವೆಯಾಗಿದ್ದು, ಈ ಬಾರಿ ಆದಿಲ್ ಅವರನ್ನು...
ಕ್ರೈಮ್ಮೈಸೂರುರಾಜ್ಯಸುದ್ದಿ

ಮತಾಂತರ ಆರೋಪ : ಮೈಸೂರಿನಲ್ಲಿ ಚರ್ಚ್‌ ಮೇಲೆ ದುಷ್ಕರ್ಮಿಗಳ ದಾಳಿ ; ಏಸುವಿನ ಮೂರ್ತಿ ಧ್ವಂಸ – ಕಹಳೆ ನ್ಯೂಸ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಸೆಂಟ್‌ ಮೇರಿಸ್ ಚರ್ಚ್‌ ಮೇಲೆ ದಾಳಿ ಮಾಡಿದ್ದಾರೆ.ಚರ್ಚ್ ಒಳಗೆ ನುಗ್ಗಿ ಬಾಲ ಏಸುವಿನ ಮೂರ್ತಿ ಹಾಗೂ ತೊಟ್ಟಿಲನ್ನು ಒಡೆದು ಹಾಕಿದ್ದಾರೆ. ಚರ್ಚ್​ನಲ್ಲಿ ಯಾರು ಇಲ್ಲದ ವೇಳೆ ದಾಳಿ ಮಾಡಿ, ಬಾಲ ಏಸುವಿನ‌ ಮೂರ್ತಿಯನ್ನ ಪುಡಿ ಮಾಡಿದ್ದಾರೆ.. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮತಾಂತರ ಆರೋಪ ಕೇಳಿ ಬಂದಿದೆ....
ಕ್ರೈಮ್ಮೈಸೂರುರಾಜ್ಯಸುದ್ದಿ

ಬೆತ್ತಲೆ ಫೋಟೋ ಕಳ್ಸಿ ಯುವಕರನ್ನು ಬುಟ್ಟಿಗೆ ಬೀಳಿಸಿ, ಹಣ ಪೀಕುತ್ತಿದ್ದ ಖತರ್ನಾಕ್ ಲೇಡಿ ಬಂಧನ ; ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು ಈ ಆಂಟಿ..! – ಕಹಳೆ ನ್ಯೂಸ್

ಮೈಸೂರು: ಬೆತ್ತಲೆ ಫೋಟೋಗಳನ್ನು ಕಳುಹಿಸಿ ಯುವಕರು, ಪುರುಷರನ್ನು ಬುಟ್ಟಿಗೆ ಬೀಳಿಸಿ, ಬಳಿಕ ಅವರಿಂದ ಹಣ ಪಡೆದು ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಮಹಿಳೆಯನ್ನು (Woman) ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಸವಿತ ಅಲಿಯಾಸ್ ಮಂಜುಳ ಯಾದವ್ ಅಮಾಯಕರಿಂದ ಲಕ್ಷ ಲಕ್ಷ ಹಣ ಪಡೆದು ಎಸ್ಕೇಪ್ ಆಗುತ್ತಿದ್ದಳು. ಆಕೆ ಮೈಸೂರಿನಲ್ಲಿ (Mysuru) ಸೆಟಲ್ ಆಗಿ ಮಾಡುತ್ತಿದ್ದುದು ಮಾತ್ರ ಖತರ್ನಾಕ್ ಕೆಲಸಗಳನ್ನು. ಪುರುಷರಿಗೆ ತನ್ನ ಅರೆನಗ್ನ ಫೋಟೋಗಳನ್ನು ಕಳುಹಿಸಿ ಅವರನ್ನು ಬಲೆಗೆ ಬೀಳಿಸುತ್ತಿದ್ದಳು.  ವರದಿಗಳ ಪ್ರಕಾರ...
ಮೈಸೂರುರಾಜಕೀಯರಾಜ್ಯಸುದ್ದಿ

ಶಾಸಕರ ತಂದೆಗೆ ಮಹಾ ಮೋಸ : ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸೇರಿ ಐವರ ಖತರ್ನಾಕ್ ತಂಡ ಅರೆಸ್ಟ್ – ಕಹಳೆ ನ್ಯೂಸ್

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರು ಆರೋಪಿಗಳನ್ನು ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಹಲವು ನಿವೇಶನ ನಕಲಿ ಸೃಷ್ಟಿಸಿ ಮಾರಾಟ ಮಾಡಿದ್ದು, ಪೊಲೀಸರು ಕೈಗೊಂಡ ಕಾರ್ಯಾಚರಣೆ ವೇಳೆ ಖತರ್ನಾಕ್ ತಂಡದ ಕೈವಾಡ ತಿಳಿದುಬಂದಿದೆ. ಅದರಂತೆ ಪೊಲೀಸರು ಐವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೇ ಖತರ್ನಾಕ್ ತಂಡ ಮೋಸ...
ದಕ್ಷಿಣ ಕನ್ನಡಬೆಂಗಳೂರುಮೈಸೂರುರಾಜ್ಯಸುದ್ದಿ

ವಾರದಲ್ಲಿ ಆರು ದಿನ ಮೈಸೂರು ಮಾರ್ಗವಾಗಿ ಬೆಂಗಳೂರು – ಮಂಗಳೂರು ರೈಲು ಸಂಚಾರಕ್ಕೆ ರೈಲ್ವೆ ಸಚಿವಾಲಯ ಅನುಮತಿ ; ಸಂಸದ ನಳಿನ್ ಕುಮಾರ್ ಕಟೀಲ್ ಪ್ರಯತ್ನದ ಪ್ರತಿಫಲ..! – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್ 24: ಬೆಂಗಳೂರು-ಮಂಗಳೂರು ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವಾಲಯ ಸಂತೋ‍ದ ಸುದ್ದಿ ನೀಡಿದೆ. ವಾರದಲ್ಲಿ ಮೂರು ದಿನ ಸಂಚರಿಸುತ್ತಿದ್ದ ಮೈಸೂರು ಮಾರ್ಗವಾಗಿ ಬೆಂಗಳೂರು-ಮಂಗಳೂರು ರೈಲು ಸೇವೆಯನ್ನು, ಆರು ದಿನಗಳಿಗೆ ಹೆಚ್ಚಿಸುವಂತೆ ನೈಋತ್ಯ ರೈಲ್ವೆಯ ಪ್ರಸ್ತಾವನೆಗೆ ಕೇಂದ್ರ ರೈಲ್ವೇ ಸಚಿವಾಲಯ ಅನುಮೋದನೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ ವಾರದಲ್ಲಿ ಆರು ದಿನ ಬೆಂಗಳೂರು-ಮಂಗಳೂರು ರೈಲು ಮೈಸೂರು ಮಾರ್ಗವಾಗಿ ಸಂಚರಿಸಲಿದೆ. ರೈಲು ಸಂಖ್ಯೆ 16585/586 ರ ಸಂಚಾರವನ್ನು ಹೆಚ್ಚಿಸಲು ನೈಋತ್ಯ...
1 2 3 4 5 6 7
Page 4 of 7