ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು – ಕಹಳೆ ನ್ಯೂಸ್
ಕರ್ನಾಟಕದಲ್ಲಿ ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಣ ಜಟಾಪಟಿ ಜೋರಾಗಿದೆ. ಮುಡಾ ಹಗರಣದ ಪ್ರಾಸಿಕ್ಯೂಷನ್ ಅನುಮತಿಯಿಂದ ಆರಂಭವಾದ ಜಿದ್ದಾಜಿದ್ದಿ ಹಲವು ಆಯಾಮಗಳಿಗೆ ಹೊರಳಿದೆ. ಇದೀಗ ಮುಡಾ ಸಂಬಂಧ ಸಲ್ಲಿಕೆಯಾಗಿರುವ ಮತ್ತೊಂದು ದೂರಿನ ಆಧಾರದಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲರು ವಿವರ ಕೋರಿದ್ದಾರೆ. ಬೆಂಗಳೂರು, ಸೆಪ್ಟೆಂಬರ್ 19: ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಅದೇ ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಂದು ದೂರಿಗೆ ಸಂಬಂಧಿಸಿ...