Sunday, January 19, 2025

ರಾಮನಗರ

ಕ್ರೈಮ್ರಾಜ್ಯರಾಮನಗರಸುದ್ದಿ

ದೈಹಿಕ ಸಂಬಂಧದ ದೃಶ್ಯಗಳನ್ನು ವೀಡಿಯೋ ಮಾಡಿಟ್ಟುಕೊಂಡು ಪದೇಪದೆ ಅಕ್ರಮ ಸಂಬಂಧಕ್ಕಾಗಿ ವಿವಾಹಿತ ಮಹಿಳೆಯ ಬ್ಲಾಕ್​ಮೇಲ್​ ; ಒಲ್ಲೆ ಎಂದ್ರೂ ಅಕ್ರಮ ಸಂಬಂಧ ಮುಂದುವರಿಸಲು ಪೀಡಿಸುತ್ತಿದ್ದ ಮಹಿಳೆಯ ದುರಂತ ಅಂತ್ಯ..! – ಕಹಳೆ ನ್ಯೂಸ್

ಕನಕಪುರ: ವಿವಾಹಿತ ಮಹಿಳೆಯ ಹತ್ಯೆ ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಗರದ ಕುರುಪೇಟೆ ಕೆರೆಬೀದಿ ನಿವಾಸಿ ಹನುಮಂತ(30) ಕೊಲೆ ಆರೋಪಿ. ಶ್ರುತಿ(32) ಕೊಲೆಯಾದವಳು. ಕನಕಪುರ ನಗರದ ಕುರುಪೇಟೆಯ ಶ್ರುತಿ ಪಕ್ಕದ ಬೀದಿಯ ಹನುಮಂತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈಕೆ ವಿವಾಹಿತೆ. ಹನುಮಂತನೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನ ವಿಡಿಯೋ ಮಾಡಿಟ್ಟುಕೊಂಡಿದ್ದ ಶ್ರುತಿ ಮದುವೆ ಆಗುವಂತೆ ಪೀಡಿಸುತ್ತಿದ್ದಳು. ಅಲ್ಲದೆ ಆಗಾಗ ಮಧ್ಯರಾತ್ರಿ ಬರುವಂತೆಯೂ ಒತ್ತಾಯಿಸುತ್ತಿದ್ದಳು. ಸಾಕು ಇನ್ಮುಂದೆ ಅಕ್ರಮ ಸಂಬಂಧ...
ರಾಜಕೀಯರಾಜ್ಯರಾಮನಗರಸುದ್ದಿ

ಕ್ರೈಸ್ತ ಧರ್ಮ ಪ್ರಚಾರ – ಡಿಕೆಶಿ ಸ್ವಕ್ಷೇತ್ರದಲ್ಲಿ ಮತ್ತೆ ಏಸುಕ್ರಿಸ್ತನ ಜಪ ; ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರಿಂದ ದೂರು ದಾಖಲು – ಕಹಳೆ ನ್ಯೂಸ್

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮತ್ತೆ ಏಸುಕ್ರಿಸ್ತನ ಜಪ ಶರುವಾಗಿದ್ದು, ಧರ್ಮ ವಿವಾದದ ಬೆಂಕಿಗೆ ಪುನಃ ತುಪ್ಪ ಸುರಿದಂತಾಗಿದೆ. ಕಾಪಾಲ ಬೆಟ್ಟದದ ಏಸು ಕ್ರಿಸ್ತನ ಶಿಲಭೆ ವಿಚಾರದಲ್ಲಿ ಈ ಹಿಂದೆ ಧರ್ಮ ದಂಗಲ್​ ಏರ್ಪಟ್ಟಿತ್ತು. ಇದೀಗ ರೇಷನ್ ಕಾರ್ಡ್ ಹಿಂದೆ ಏಸುಕ್ರಿಸ್ತನ ಫೋಟೋ ಮುದ್ರಣ ಮೂಲಕ ಮತ್ತೆ ಧರ್ಮ ವಿವಾದ ಮುನ್ನೆಲೆಗೆ ಬಂದಿದೆ. ಕನಕಪುರದ ಕೋಡಿಹಳ್ಳಿ ಹೋಬಳಿ ಹಾಗೂ ಉಯ್ಯಂಬಳ್ಳಿ ಗ್ರಾಮದಲ್ಲಿ ಏಸುಕ್ರಿಸ್ತನ ಫೋಟೋ ಇರುವ...
ಕ್ರೈಮ್ರಾಜ್ಯರಾಮನಗರಸುದ್ದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಲಾರಿ – ಕ್ರೂಸರ್​ ನಡುವೆ ಭೀಕರ ಅಪಘಾತ ; 9 ಮಂದಿ ಸಾವು, ನಾಲ್ವರ ಸ್ಥಿತಿ ಗಂಭೀರ..! – ಕಹಳೆ ನ್ಯೂಸ್

ತುಮಕೂರು: ಲಾರಿ ಮತ್ತು ಕ್ರೂಸರ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ದುರಂತ ಸಾವಿಗೀಡಾಗಿದ್ದು, 4ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ (ಆ.25) ಬೆಳ್ಳಂಬೆಳಗ್ಗೆ ನಡೆದಿದೆ. ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕ್ರೂಸರ್ ಹಾಗೂ ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಲಾರಿ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಹಾಗೂ ಶಿರಾ ಪೊಲೀಸರು ಭೇಟಿ,...
ರಾಮನಗರರಾಷ್ಟ್ರೀಯಸುದ್ದಿ

ಬುಲ್ಡೋಜರ್ ಎದುರು ನಡೆಯದ ಆಟ; ಅಬ್ಬರಿಸಲು ಹೋಗಿ ಮಕಾಡೆ ಮಲಗಿದ ಓವೈಸಿ..! – ಕಹಳೆ ನ್ಯೂಸ್

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ 4 ರಾಜ್ಯಗಳಲ್ಲಿ ಜಯಭೇರಿ ಭಾರಿಸಿದೆ. ಅದರಲ್ಲೂ ಉತ್ತರಪ್ರದೇಶದಲ್ಲಿ 403 ಸ್ಥಾನಗಳಲ್ಲಿ 271 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಸತತ ಎರಡನೇ ಬಾರಿಗೆ ಅಧಿಕಾರ ಪಡೆಯುವ ಮೂಲಕ ಇತಿಹಾಸ ರಚಿಸಿದೆ. ಇನ್ನು ಚುನಾವಣೆಯಲ್ಲಿ ಸಂಸದ ಅಸಾದುದ್ದಿನ್​ ಓವೈಸಿ ಅವರ ಎಐಎಂಐಎಂ ಪಕ್ಷ ಒಂದೂ ಸ್ಥಾನ ಪಡೆಯದೇ ಸೊನ್ನೆ ಸುತ್ತಿದೆ.   ಮುಸ್ಲಿಮರು ಹೆಚ್ಚಾಗಿರುವ ಉತ್ತರಪ್ರದೇಶದ ಹಲವು ಕ್ಷೇತ್ರಗಳೂ ಸೇರಿದಂತೆ ಅಸಾದುದ್ದೀನ್​ ಓವೈಸಿ ಪಕ್ಷ 100 ಸ್ಥಾನಗಳಲ್ಲಿ ಸ್ಪರ್ಧೆ...
ರಾಜ್ಯರಾಮನಗರಸುದ್ದಿ

ಯಾಸ್‌ ಚಂಡಮಾರುತ: ‘ಅಪಾಯದ ಸ್ಥಳಗಳಿಂದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿ’ ; ಪ್ರಧಾನಿ ನರೇಂದ್ರ ಮೋದಿ ಸೂಚನೆ – ಕಹಳೆ ನ್ಯೂಸ್

ನವದೆಹಲಿ, ಮೇ.23 : ಯಾಸ್‌ ಚಂಡಮಾರುತದಿಂದ ಉಂಟಾಗುವ ಪರಿಸ್ಥಿ ನಿರ್ವಹಿಸಲು ಒಡಿಶಾ ಹಾಗೂ ಪಶ್ಚಿಮಬಂಗಾಳ ಕೈಗೊಂಡಿರುವ ಪೂರ್ವ ಸಿದ್ದತೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಪರಿಶೀಲಿಸಿದ್ದಾರೆ.   ಈ ಸೂಚನೆ ನೀಡಿದ ಪ್ರಧಾನಿ ಮೋದಿ ಅವರು, "ಜನರನ್ನು ಹೆಚ್ಚು ಅಪಾಯವಿರುವ ಸ್ಥಳಗಳಿಂದ ಸುರಕ್ಷಿತವಾಗಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಯಾಸ್‌ ಚಂಡಮಾರುತದ ಪರಿಣಾಮ ಸ್ಥಳದಲ್ಲಿ ವಿದ್ಯುತ್‌‌‌ ತೊಂದರೆ ಹಾಗೂ ಸಂವಹನ ಸಂಪರ್ಕದ ಸಮಸ್ಯೆ ಕಂಡುಬಂದಲ್ಲಿ ಅದನ್ನು ತ್ವರಿತವಾಗಿ ನಿವಾರಿಸಲು ಕ್ರಮ ತೆಗೆದುಕೊಳ್ಳಬೇಕು"...
1 3 4 5
Page 5 of 5