ಶಿವಮೊಗ್ಗದಲ್ಲಿ 7ನೇ ಸುತ್ತಿನ ಮತ ಎಣಿಕೆ ಮುಕ್ತಾಯ : ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್ ರವರಿಗೆ 62 ಸಾವಿರ ಮತಗಳ ಭಾರಿ ಹಿನ್ನಡೆ ! –ಕಹಳೆ ನ್ಯೂಸ್
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುತ್ತಿದ್ದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್ ರವರಿಗೆ ಭಾರಿ ಹಿನ್ನಡೆಯಾಗಿದೆ. 52516 ಮತಗಳಿಂದ ಬಿ.ವೈ. ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈವರೆಗೆ 7ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 23 ಅಭ್ಯರ್ಥಿಗಳು ಕಣದಲ್ಲಿದ್ದು ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬಿಜೆಪಿ : ಬಿ.ವೈ.ರಾಘವೇಂದ್ರ –...