ಪಿಯು ಉಪನ್ಯಾಸಕರ ನಿಯೋಜನೆಯನ್ನು ರದ್ದು ಮಾಡುವಂತೆ ಖಾಯಂ ಉಪನ್ಯಾಸಕರಿಂದ ಶಾಸಕರಿಗೆ ಮನವಿ – ಕಹಳೆ ನ್ಯೂಸ್
ಪುತ್ತೂರು: ಉಪನ್ಯಾಸಕರ ಕೊರತೆಯಿರುವ ಕಾಲೇಜುಗಳಿಗೆ ಖಾಯಂ ಶಿಕ್ಷಕರನ್ನು ವಿವಿಧ ಕಾಲೇಜುಗಳಿಗೆ ನಿಯೋಜನೆ ಮಾಡುವ ನಿಯಮವನ್ನು ಸರಕಾರ ರದ್ದು ಮಾಡಬೇಕೆಂದು ಆಗ್ರಹಿಸಿ ಪಿಯು ಖಾಯಂ ಶಿಕ್ಷಕರ ಸಂಘದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಮನವಿ ಮಾಡಿಕೊಂಡಿರುವ ಸಂಘ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಚಾಲ್ತಿಯಲ್ಲಿರುವ ಉಪನ್ಯಾಸಕರ ನಿಯೋಜನೆ ಪದ್ದತಿಯಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುವುದರಿಂದ ಬಗ್ಗೆ ಪ್ರಸ್ತುತ ಜಾರಿಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನಿಯೋಜನೆ ಪದ್ಧತಿಯಿಂದ ಈ ಕೆಳಗಿನ...