Tuesday, January 21, 2025

ಶಿಕ್ಷಣ

ಕಾರ್ಕಳಶಿಕ್ಷಣಸುದ್ದಿ

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಕೇಂದ್ರಗಳ ಭೇಟಿ – ಕಹಳೆ ನ್ಯೂಸ್

ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ , ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು. ಇದಲ್ಲದೆ ಮಕ್ಕಳಲ್ಲಿ ನಮ್ಮ ಕಲೆ, ಸಾಹಿತ್ಯ...
ದಕ್ಷಿಣ ಕನ್ನಡಮೂಡಬಿದಿರೆಯಕ್ಷಗಾನ / ಕಲೆಶಿಕ್ಷಣಸುದ್ದಿ

ಆಳ್ವಾಸ್ ನ ಕೃಷಿಸಿರಿ ವೇದಿಕೆಯಲ್ಲಿ ನಡೆದ “ಆಳ್ವಾಸ್ ಸಾಂಪ್ರದಾಯಿಕ ದಿನ- 2024” ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಓರ್ವ ಉತ್ತಮ ಶಿಕ್ಷಕ, ಎಂಜಿನಿಯರ್ ಅಥವಾ ಕಲಾವಿದನಾಗಿ ರೂಪುಗೊಳ್ಳುವಂತೆ ಆಳ್ವಾಸ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುತ್ತಿರುವುದಲ್ಲದೆ ಓರ್ವ ಮನುಷ್ಯನಿಗೆ ಮನುಷ್ಯತ್ವದ ಗುಣವನ್ನು ಕಲಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ನಟ, ಕಲಾ ನಿರ್ದೇಶಕ ಅರುಣ್ ಸಾಗರ್ ಹೇಳಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕೃಷಿಸಿರಿ ವೇದಿಕೆಯಲ್ಲಿ ನಡೆದ "ಆಳ್ವಾಸ್ ಸಾಂಪ್ರದಾಯಿಕ ದಿನ- 2024" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಪಾಸ್ ಫೈಲ್...
ಕೃಷಿದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪೆರಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ : ಪರಿಸರ ದಿನಾಚರಣೆಯು ಕೇವಲ ಒಂದು ಕಾರ್ಯಕ್ರಮಕ್ಕೆ ಸಿಮಿತವಾಗದೆ,ಪ್ರತಿದಿನವು ಅದನ್ನು ಪೋಷಿಸುವಂತಾಗಬೇಕು : ಪ್ರಫುಲ್ ಶೆಟ್ಟಿ – ಕಹಳೆ ನ್ಯೂಸ್

ಬಂಟ್ವಾಳ: ಪರಿಸರ ದಿನಾಚರಣೆ ಕಾರ್ಯಕ್ರಮ ಮಾಡುವ ಮೂಲಕ ಪರಿಸರವನ್ನು ಉಳಿಸಿ,ಬೆಳೆಸುವಂತ ಕೆಲಸವಾಗಬೇಕು. ಇಂತಹ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸಿಮಿತವಾಗದೆ ಪ್ರತಿದಿನವು ಪರಿಸರವನ್ನು ಪೋಷಿಸುವಂತ ಕೆಲಸ ಆಗಬೇಕು.ಜಗದ ಪ್ರತಿಯೊಬ್ಬನಿಗೂ ಪರಿಸರ ಅತ್ಯಮೂಲ್ಯ ಮತ್ತು ಅತ್ಯಗತ್ಯ. ಪ್ರಕೃತಿಯಿಂದ ನಮಗೆ ಉಪಯೋಗವಿದೆ,ಗಾಳಿ,ನೆರಳು, ಹೀಗೆ ವಿವಿಧ ರೀತಿಯಲ್ಲಿ ಪರಿಸರವು ನಮಗೆ ಸಹಕಾರಿಯಾಗಿದೆ ಎಂದು ಬಂಟ್ವಾಳದ ವಲಯ ಅರಣ್ಯಾಧಿಕಾರಿಯಾದ ಪ್ರಫುಲ್ ಶೆಟ್ಟಿ ಹೇಳಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ಪೆರಾಜೆ ಇಲ್ಲಿ ಯುವವಾಹಿನಿ(ರಿ.) ಮಾಣಿ ಘಟಕದ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಬ್ರಹ್ಮಣ್ಯ

ಐ.ಐ.ಟಿ ಗೆ ಪ್ರವೇಶಾವಕಾಶ ಪಡೆದ ಅಮರ ಪಡ್ನೂರು ಗ್ರಾಮದ ಸಾತ್ವಿಕ್ ಎಚ್ ಎಸ್ – ಕಹಳೆ ನ್ಯೂಸ್

ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ, ಅಮರ ಪಡ್ನೂರು ಗ್ರಾಮದ ಹಾಸನಡ್ಕದ ಸಾತ್ವಿಕ್ ಎಚ್ ಎಸ್ ಐ.ಐ.ಟಿ ಗೆ ಪ್ತವೇಶಾವಕಾಶ ಪಡೆದಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ದ್ವಿತೀಯ ಪಿ.ಯು ಸೈನ್ಸ್ ವಿಭಾಗದಲ್ಲಿ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದಿದ್ದ ಇವರು ಜೆ.ಇ.ಇ ಮೈನ್ಸ್ ‌ಪರೀಕ್ಷೆ ಬರೆದು, ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದು ಅದನ್ನು ಬರೆದು ಅದರಲ್ಲಿ ಪಡೆದ ರ್ಯಾಂಕ್ ಆಧಾರದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಪ್ರವೇಶಾವಕಾಶ ಪಡೆದಿದ್ದಾರೆ....
ಉಡುಪಿಶಿಕ್ಷಣಸುದ್ದಿ

ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ಜೂ.7ರಿಂದ 9ರವರೆಗೆ 8ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆ –ಕಹಳೆ ನ್ಯೂಸ್

ಉಡುಪಿ : ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ವಕೀಲ ಪಿ. ಶಿವಾಜಿ ಶೆಟ್ಟಿ ಸ್ಮಾರಕ 8ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಜೂನ್ 7ರಿಂದ 9ರವರೆಗೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿರ್ಮಲ ಕುಮಾರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ ಕಾನೂನು ಕಾಲೇಜುಗಳ 18 ತಂಡಗಳು ಭಾಗವಹಿಸಲಿವೆ. ಜೂನ್ 7ರಂದು ಸಂಜೆ 5 ಗಂಟೆಗೆ ಕರ್ನಾಟಕ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ಸ್ಪೂರ್ತಿ ವಿಶೇಷ ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ – ಕಹಳೆ ನ್ಯೂಸ್

ಮೂಡುಬಿದಿರೆ: ಅರಮನೆ ಬಾಗಿಲು ಬಳಿ ಇರುವ ಸ್ಫೂರ್ತಿ ವಿಶೇಷ ಶಾಲೆಯ ಮಕ್ಕಳಿಗೆ ಮಂಗಳೂರಿನ‌ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ರೂ.25000 ಮೌಲ್ಯದ ಪಠ್ಯ ಪುಸ್ತಕ, ಕಲಿಕಾ ಸಾಮಗ್ರಿಗಳು ಹಾಗೂ ಹೆಣ್ಣು ಮಕ್ಕಳಿಗಾಗಿ ಸಾನಿಟರಿ ಪ್ಯಾಡ್ ಬರ್ನಿಂಗ್ ಮಿಷನ್ ಅನ್ನು ಕೊಡುಗೆಯಾಗಿ ನೀಡಿದರು. ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಅರ್ಜುನ್ ಭಂಡಾರ್ಕರ್ & ಭಾಗ್ಯಶ್ರೀ ಭಂಡಾರ್ಕರ್, ಸ್ಪೂರ್ತಿ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕ...
ಉಡುಪಿದಕ್ಷಿಣ ಕನ್ನಡಶಿಕ್ಷಣಸುದ್ದಿ

ರಾಷ್ಟ್ರಮಟ್ಟದ ನೀಟ್ ಪರೀಕ್ಷಾ ಫಲಿತಾಂಶದಲ್ಲಿ ಜ್ಞಾನಸುಧಾದ ಕ್ರಿಷ್ ಕಡಲ್ಲಿಕರ್ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ –ಕಹಳೆ ನ್ಯುಸ್

ಉಡುಪಿ:NTA ನಡೆಸಿದ ರಾಷ್ಟ್ರಮಟ್ಟದ ನೀಟ್ 2024 ರ ಪರೀಕ್ಷಾ ಫಲಿತಾಂಶದಲ್ಲಿ ಜ್ಞಾನಸುಧಾದ ಕ್ರಿಷ್ ಕಡಲ್ಲಿಕರ್ 720 ರಲ್ಲಿ 700 ಅಂಕ ಗಳಿಸಿ ರಾಷ್ಟ್ರ ಮಟ್ಟದಲ್ಲಿ 1880 ಬ್ಯಾಂಕ್ ಗಳಿಸಿ ಅಮೋಘ ಸಾಧನೆ ಮಾಡಿರುತ್ತಾರೆ. ಅಲ್ಲದೆ ಇದೇ ಸಂಸ್ಥೆಯ ವಿದ್ಯಾರ್ಥಿ ತನ್ಮಯ್ ಶೆಟ್ಟಿ 690 ಅಂಕ, ಆರ್ಯ ಎಮ್ ಹಾಗೂ ಗಜೇಂದ್ರ ಅವರು 680 ಅಂಕ, ರೋಶಿ 677 ಸ್ವಸ್ತಿಕ್ 675, ಕ್ಷೀರಜ್ ಎಸ್ ಆಚಾರ್ಯ 675 ಅಂಕ ಗಳಿಸಿರುತ್ತಾರೆ. ಒಟ್ಟು...
ಕಾರ್ಕಳದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಾರ್ಕಳ : ನೀಟ್ ಫಲಿತಾಂಶ ಪ್ರಕಟ, ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ –ಕಹಳೆ ನ್ಯೂಸ್

ಕಾರ್ಕಳ :ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್ ಕೆ.ಎಸ್ 99.8976127 ಪರ್ಸಂಟೈಲ್ ನೊಂದಿಗೆ 698 ಅಂಕಗಳನ್ನು ಗಳಿಸಿರುತ್ತಾರೆ. ನೇಹಾ ಕೆ ಉದಪುಡಿ 99.8815839 ಪರ್ಸಂಟೈಲ್ ನೊಂದಿಗೆ 696 ಅಂಕಗಳನ್ನು ಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಆದಿತ್ಯ ಶೇಟ್ 687,...
1 15 16 17 18 19 48
Page 17 of 48