ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಉದ್ಘಾಟನೆ – ಕಹಳೆ ನ್ಯೂಸ್
ಪುತ್ತೂರು : ನಮ್ಮ ಜೀವನದಲ್ಲಿ ಶಿಕ್ಷಣ ಮಾತ್ರ ಮುಖ್ಯವಲ್ಲ ಶಿಕ್ಷಣದೊಂದಿಗೆ ಬದುಕಿಗೆ ಪೂರಕವಾದ ಅಂಶಗಳು ಬಹುಮುಖ್ಯ. ನಾವು ನಮ್ಮ ಪರಿಸರ, ದೇಶ ಮತ್ತು ಮಣ್ಣು ಇವುಗಳಿಗೆ ಸಂಬAಧಿಸಿದ ವಿಷಯಗಳನ್ನು ಅರಿಯಬೇಕು. ಈ ಶಿಬಿರದಿಂದ ನೀವು ಯಾವೆಲ್ಲ ವಿಷಯಗಳನ್ನು ಕಲಿಯುತ್ತೀರೋ ಅವುಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡು ಭವಿಷ್ಯದಲ್ಲಿ ಮುನ್ನಡೆಯಬೇಕು ಎಂದು ಶ್ರೀಕ್ಷೇತ್ರ ಹನುಮಗಿರಿಯ ಧರ್ಮದರ್ಶಿ ಶಿವರಾಮ ಪಿ. ಇವರು ಹೇಳಿದರು. ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ),...