Monday, January 20, 2025

ಶಿಕ್ಷಣ

ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಕಲಿಕೆಯ ಜತೆಗೆ ಜೀವನ ಕೌಶಲಗಳ ವೇದಿಕೆಯನ್ನು ಅವಕಾಶ ಬಳಸಿಕೊಳ್ಳಿ ಅಜಿತ್ ಪೈ ; ಕೆನರಾ ಇಂಜಿನಿಯರಿAಗ್ ಕಾಲೇಜಿನಲ್ಲಿರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ 2024 – ಕಹಳೆ ನ್ಯೂಸ್

ಮಂಗಳೂರು: ಶೈಕ್ಷಣಿಕ ಜೀವನದಲ್ಲಿನ ತಾಂತ್ರಿಕ ಸಾಂಸ್ಕೃತಿಕ ಉತ್ಸವಗಳು ಕಲಿಕೆಯಲ್ಲಿ ಯಶಸ್ಸಿನ ಜತೆಗೆ ಬದುಕಿನಲ್ಲಿ ಉತ್ಸಾಹ ತುಂಬುವ ಅವಕಾಶಗಳಾಗಿವೆ. ತರಗತಿಯ ಜ್ಞಾನದ ಜತೆಗೆ ಸ್ಫೂರ್ತಿ, ಸೃಜನಶೀಲತೆ, ನಾಯಕತ್ವ, ಪರಿಶ್ರಮ , ಬದ್ಧತೆಯೇ ಮೊದಲಾದ ಕೌಶಲಗಳ ಮೂಲಕ ವ್ಯಕ್ತಿತ್ವ ರೂಪಿಸುವ ಈ ಅವಕಾಶಗಳ ವೇದಿಕೆಯನ್ನು ಯುವಜನತೆ ಸಮರ್ಥವಾಗಿ ಬಳಸಿಕೊಂಡು ಬೆಳೆಯಬೇಕು ಎಂದು ಡೆಲಿವರಿ ಲಿ. ಸಂಸ್ಥೆಯ ಕಾರ್ಯಾಚರಣೆ ವಿಭಾಗದ ಮುಖ್ಯ ಕಾರ್ಯಾಚರಣಾಧಿಕಾರಿ ಅಜಿತ್ ಪೈ ಹೇಳಿದರು. ಅವರು ಬೆಂಜನಪದವು ಕೆನರಾ ಇಂಜಿನಿಯರಿAಗ್ ಕಾಲೇಜಿನಲ್ಲಿ...
ಉಡುಪಿದಕ್ಷಿಣ ಕನ್ನಡಶಿಕ್ಷಣಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ –ಕಹಳೆ ನ್ಯೂಸ್

ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿರುವುದಕ್ಕಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಅಭಿನಂದಿಸಿದ್ದಾರೆ. ಗುಣ ಮಟ್ಟದ ಶಿಕ್ಷಣದೊಂದಿಗೆ ಅವಳಿ ಜಿಲ್ಲೆಗಳ ಈ ಸಾಧನೆಗೆ ಕಾರಣೀಭೂತರಾದ ಶಾಲೆಯ ಮುಖ್ಯೋಪಾಧ್ಯಯರ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವನ್ನು ಶ್ಲಾಘಿಸುತ್ತಾ, ಕರಾವಳಿಯ ಉತ್ಕೃಷ್ಠ ಶೈಕ್ಷಣಿಕ ಪರಂಪರೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ ಎಲ್ಲರನ್ನೂ...
ಉಡುಪಿದಕ್ಷಿಣ ಕನ್ನಡಶಿಕ್ಷಣಸುದ್ದಿ

ಎಸ್‌ಎಸ್‌ಎಲ್‌ಸಿಪರೀಕ್ಷೆಯಲ್ಲಿ ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣುರ್ ರಾಜ್ಯಕ್ಕೆ ಟಾಪರ್ –ಕಹಳೆ ನ್ಯೂಸ್

ಬಾಗಲಕೋಟೆ :ಎಸ್‌ಎಸ್‌ಎಲ್‌ಸಿಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣುರ್‌ಅವರ ಸಾಧನೆಗೆ ಜಿಲ್ಲಾ ಪಂಚಾಯಿತಿ ಸಿಇಓ ಶಶಿಧರ ಕುರೇರ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ದೂರವಾಣಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಇಓ ಕುರೇರ್,ಇಡೀ ರಾಜ್ಯವೇ ಖುಷಿ ಪಡುವ ಸಾಧನೆಯನ್ನು ನಮ್ಮ ಜಿಲ್ಲೆಯಅಂಕಿತಾ ಕೊಣ್ಣುರ್ ಮಾಡಿದ್ದಾರೆ. ಸಣ್ಣ ರೈತ ಕುಟುಂಬದ ಅಂಕಿತಾ,ಸರ್ಕಾರಿ ಶಾಲೆಯಲ್ಲಿ ಓದಿ, ರಾಜ್ಯದ ಎಲ್ಲಾ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೂ ಮಾದರಿ ಆಗುವ ಸಾಧನೆ ಮಾಡಿದ್ದಾರೆ. ಬಾಲಕಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮಹಾವೀರ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ತುಳುನಾಡ ಸಿರಿ ಮದಿಪು -2024” ಕ್ಕೆ ಚಾಲನೆ– ಕಹಳೆ ನ್ಯೂಸ್

ಮೂಡುಬಿದಿರೆ : ನಮ್ಮ ತುಳು ಭಾಷೆ ಮೃದುವೂ ಹೌದು ಮತ್ತು ಮೆದುವೂ ಹೌದು. ಎರಡು ಸಾವಿರ ವರ್ಷಗಳ ಇತಿಹಾಸವಿರುವ ಈ ನಮ್ಮ ತುಳು ಲಿಪಿ ಮಲೆಯಾಳಂ ಲಿಪಿಗೂ ಮೂಲವಾಗಿದೆ. ನಾವು ಸರಳವಾದ ತುಳುವನ್ನು ಮಾತನಾಡುವುದಲ್ಲದೆ ಇದನ್ನು ತುಳವರಲ್ಲದವರಿಗೆ ಕಲಿಸುವ ಹಾಗೂ ಈ ಭಾಷೆಯನ್ನು ಶೈಕ್ಷಣಿಕದೊಳಗಡೆ ತರುವ ಮೂಲಕ ಉಳಿಸಿ ಬೆಳೆಸಲು ಸಾಧ್ಯವಿದೆ ಎಂದು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಹೇಳಿದರು. ಮಹಾವೀರ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಸಾಫ್ಟ್ಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಮೂಡುಬಿದಿರೆ: ಮಂಗಳೂರು ವಿವಿ ಯ ಅಂತರ್ ಕಾಲೇಜು ಮಟ್ಟದ ಪುರುಷರ ಹಾಗೂ ಮಹಿಳೆಯರ ವಿಭಾಗದ ಸಾಫ್ಟ್ಬಾಲ್ ಪಂದ್ಯಾಟವು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ಪುರಸಭಾ ಸದಸ್ಯ, ಕಾಲೇಜಿನ ಹಳೆ ವಿದ್ಯಾರ್ಥಿ ಪಿ.ಕೆ. ಥೋಮಸ್ ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ ಜೀವನದಲ್ಲಿ ಸೋಲು ಗೆಲುವು ಇದ್ದಂತೆಯೆ ಕ್ರೀಡೆಯಲ್ಲಿಯೂ ಇರುತ್ತದೆ. ಮೊದಲು ನಾವು ಸೋಲುವುದನ್ನು ಕಲಿತರೆ ಮುಂದೆ ಸತತ ಪ್ರಯತ್ನದಿಂದ ಗೆಲುವನ್ನು ಸಾಧಿಸಲು ಸಾಧ್ಯವಿದೆ ಎಂದರು. ಮಂಗಳೂರು ವಿವಿಯ...
ಕಾರ್ಕಳದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುಸ್ತಕ ಮನೆಯಲ್ಲಿ ಪುಸ್ತಕ ಸಂತೆ- ಕಹಳೆ ನ್ಯೂಸ್

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ‘ಪುಸ್ತಕ ಮನೆ’ಯಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 29 ರವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಆಯೋಜಿಸಿಕೊಳ್ಳಲಾಗಿದೆ. ದಿನಾಂಕ 23ರ ಬೆಳಿಗ್ಗೆ 11.00 ಗಂಟೆಗೆ ಖ್ಯಾತ ವಾಗ್ಮಿ, ಸಾಹಿತಿ ಪ್ರಭಾಕರ ಕೊಂಡಳ್ಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ಪುಸ್ತಕಗಳಿಗೂ 10 ರಿಂದ 50 ಶೇಕಡಾ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಜೊತೆಗೆ ಪ್ರತೀ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮೂಡುಬಿದಿರೆ: ಮಹಾವೀರ ಕಾಲೇಜಿನಲ್ಲಿ ಮಹಾವೀರ ಜಯಂತಿ ಆಚರಣೆ –ಕಹಳೆ ನ್ಯೂಸ್

ಮೂಡುಬಿದಿರೆ:  ಶ್ರೀ ಮಹಾವೀರ ಕಾಲೇಜಿನಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ 2623ನೇಯ ಜನ್ಮಕಲ್ಯಾಣೋತ್ಸವವನ್ನು ಆಚರಿಸಲಾಯಿತು. ಮಾಜಿ ಸಚಿವ, ಶ್ರೀ ಮಹಾವೀರ ಕಾಲೇಜಿನ‌ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಅವರು ಮಾತನಾಡಿ ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಭಗವಾನ್ ಮಹಾವೀರರು ಜೈನ ತೀರ್ಥಂಕರರಲ್ಲಿ ಕೊನೆಯವರು. ಇವರು ಮಹಾರಾಜರಾಗಿದ್ದು ನಂತರ ವೈರಾಗ್ಯವನ್ನು ಹೊಂದಿ ವೈಭವದ ಜೀವನ ಬೇಡವೆಂದು ಕಾಡಿಗೆ ಹೋಗಿ ತಪಸ್ಸು ಮಾಡಿ ಮೋಕ್ಷವನ್ನು ಪಡೆದವರು ಇಂತಹ ಮಹಾನ್ ವ್ಯಕ್ತಿಯ ಜನ್ಮ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಸಿ.ಇ.ಟಿ. ಪ್ರಶ್ನೆಪತ್ರಿಕೆ ಗೊಂದಲ; ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲು ಹರೀಶ್ ಆಚಾರ್ಯ ಆಗ್ರಹ. – ಕಹಳೆ ನ್ಯೂಸ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಬಾರಿ ನಡೆಸಿದ ಸಿ.ಇ.ಟಿ. ಪ್ರಶ್ನೆಪತ್ರಿಕೆಗಳಲ್ಲಿ ಕೈಬಿಟ್ಟ ಪಠ್ಯದಿಂದಲೇ ಪ್ರಶ್ನೆಗಳು ಬಂದಿರುವುದು ಅತ್ಯಂತ ಗಂಭೀರವಾದ ವಿಚಾರವಾಗಿದೆ. ಇಲ್ಲಿ ಕೇವಲ ಒಂದು ವಿಷಯಗಳಲ್ಲಿ ತಪ್ಪಾಗಿರುವುದಲ್ಲ. ಎಲ್ಲಾ ನಾಲ್ಕು ಪರೀಕ್ಷೆಗಳ ವಿಷಯಗಳಲ್ಲಿ ಪಠ್ಯದಿಂದ ಹೊರತಾದ ಪ್ರಶ್ನೆಗಳು ಬಂದಿರುವುದನ್ನು ಕಂಡಾಗ ಯಾವುದೋ ದುರುದ್ದೇಶದಿಂದ ಕೂಡಿದ ಗಂಭೀರವಾದ ಕಾರಣಗಳು ಅಡಗಿರುವ ಸಾಧ್ಯತೆಗಳು ಇದೆ. ಆದುದ್ದರಿಂದ ರಾಜ್ಯ ಸರಕಾರವು ತಕ್ಷಣವೇ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿ ಪಡಿಸಿ ವಿದ್ಯಾರ್ಥಿಗಳು, ಶೈಕ್ಷಣಿಕ ವ್ಯವಸ್ಥೆ ಮತ್ತು ಸಾರ್ವಜನಿಕರಲ್ಲಿ...
1 19 20 21 22 23 48
Page 21 of 48