Monday, January 20, 2025

ಶಿಕ್ಷಣ

ಉದ್ಯೋಗಕಾರ್ಕಳದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎ.09ರಂದು ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯ ನೂತನ ಶಾಖೆ ಕಾರ್ಕಳದಲ್ಲಿ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರೇ ಇಲ್ಲ ಎನ್ನುವ ಕೂಗಿನ ಮಧ್ಯೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಉತ್ತಮ ತರಬೇತಿ ನೀಡಿ ನೂರಾರು ವಿದ್ಯಾರ್ಥಿಗಳ ಸರಕಾರಿ ಹುದ್ದೆಗೆ ಏರಿಸುವಲ್ಲಿ ಯಶಸ್ವಿಯಾಗಿರುವ ವಿದ್ಯಾಮಾತಾ ಅಕಾಡೆಮಿಯು ಕಾರ್ಕಳದಲ್ಲಿ ಎ.09ರಂದು ತನ್ನ ಶಾಖೆಯನ್ನು ಪ್ರಾರಂಭಿಸುತ್ತಿದ್ದು ಕಾರ್ಕಳದಲ್ಲಿಯೂ ಕೂಡ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿಯನ್ನು ಮೂಡಿಸುವ ಮುಖಾಂತರ ಆಸಕ್ತಿ ವಿದ್ಯಾರ್ಥಿಗಳ ಸರಕಾರಿ ಹುದ್ದೆಗಳ ಕನಸನ್ನು ನನಸು ಮಾಡು ವತ್ತಾ ಉತ್ತಮ ಅಡಿಪಾಯವನ್ನು...
ದೆಹಲಿಬೆಂಗಳೂರುರಾಜ್ಯಶಿಕ್ಷಣಸುದ್ದಿ

5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ ಫಲಿತಾಂಶ’ಕ್ಕೆ ಸುಪ್ರೀಂಕೋರ್ಟ್ ತಡೆ- ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ (ಕೆಎಸ್‌ಇಎಬಿ) ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ "ಬೋರ್ಡ್ ಪರೀಕ್ಷೆಗಳನ್ನು" ನಡೆಸುವುದನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠವು ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಪುನರಾರಂಭಗೊಂಡ ಈ ಪರೀಕ್ಷೆಗಳ ಯಾವುದೇ ಫಲಿತಾಂಶಗಳನ್ನು ಘೋಷಿಸುವುದನ್ನು ತಡೆಹಿಡಿದಿದೆ. ಈ ವಿಷಯದಲ್ಲಿ ಹೈಕೋರ್ಟ್ ಮಾರ್ಚ್...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ವತಿಯಿಂದ ಸಾಹಿತ್ಯ ರಚನಾ ಪ್ರೇರಣಾ ಕಮ್ಮಟ – ಕಹಳೆ ನ್ಯೂಸ್

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಇವರ ವತಿಯಿಂದ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಶಂಭೂರು ಇಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಸಾಹಿತ್ಯ ರಚನಾ ಪ್ರೇರಣಾ ಕಮ್ಮಟವನ್ನು ಸಂಘಟಿಸಲಾಯಿತು. ಶಾಲಾ ಎಸ್. ಡಿ .ಎಂ.ಸಿ ಅಧ್ಯಕ್ಷ ನಾಗರಾಜ್ ಕಮ್ಮಟ ಉದ್ಘಾಟಿಸಿ ಶುಭ ಹಾರೈಸಿದರು. ಭಾಷಣ ಕಲೆಯ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಕ್ಕಳ ಕಲಾಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಮಾಹಿತಿ ನೀಡಿದರು. ಮಕ್ಕಳ ಕಲಾಲೋಕದ ಗೌರವ...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಎನ್ನೆಂಸಿ; ಕಲಾ ಪದವಿ ಮತ್ತು ಮಾನವಿಕಾ ಸಂಘದಿಂದ ಅಧ್ಯಯನ ಪ್ರವಾಸ –ಕಹಳೆ ನ್ಯೂಸ್

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಕಲಾ ಪದವಿ ವಿಭಾಗ ಮತ್ತು ಮಾನವಿಕಾ ಸಂಘದ ವತಿಯಿಂದ ದಿನಾಂಕ 30.05.2024 ಶನಿವಾರದಂದು ಮೈಸೂರಿನ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಶೈಕ್ಷಣಿಕ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಕಲಾ ಪದವಿ ವಿಭಾಗದ 40 ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ತಂಡದಿAದ ಮೈಸೂರಿನ ಜಿಲ್ಲಾ ನ್ಯಾಯಾಲಯ, Sಐಗಿ ಪುಸ್ತಕ ಮುದ್ರಣಾಲಯ, ಕೇಂದ್ರ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ, ಸೈಂಟ್ ಫಿಲೋಮಿನಾ ಚರ್ಚ್, ಮೈಸೂರಿನ ಅರಮನೆ, ಕೃಷ್ಣ ರಾಜ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ ಪೂರ್ವ ಪ್ರಾಥಮಿಕ ತರಗತಿ ಮಕ್ಕಳ ಕಿಂಡರ್ ಗಾರ್ಟನ್ ಪದವಿ ಪ್ರಧಾನ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶಿಕ್ಷಣದ ಬೆಲೆ, ಶಿಕ್ಷಕನಿಗೆ ಇರುವ ಮಹತ್ವ, ಶಿಕ್ಷಣದ ಆದರ್ಶತೆಯು ವಿದ್ಯಾರ್ಥಿಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಮೂಡಿ ಬಂದಾಗ ಶಿಕ್ಷಣದ ಮೇಲೆ ಒಲವು ಮೂಡುತ್ತದೆ ಹಾಗೂ ಕಲಿಕೆಯ ಕಡೆಗೆ ಗಮನವನ್ನು ಹರಿಸಲು ಬೇಕಾದ ಮಾನಸಿಕ ತಯಾರಿಯನ್ನು ಮಾಡಲು ಸಹಾಯವಾಗುತ್ತದೆ. ತನ್ನ ಗೆಳೆಯರ ಜೊತೆ ಸಂತಸದಿAದ ಕಲಿತಾಗ ಶಿಕ್ಷಣವು ಆನಂದದಾಯಕವಾಗಿರುತ್ತದೆ ಅದಕ್ಕೆ ಬೇಕಾದ ಪೂರಕ ಸನ್ನಿವೇಶಗಳನ್ನು ಶಾಲಾ ಮಟ್ಟದಲ್ಲಿ ಒದಗಿಸಿದಾಗ ಶಿಕ್ಷಣವು ಗಟ್ಟಿಯಾಗುತ್ತದೆ ಎಂದು ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪೂರ್ವ ಪ್ರಾಥಮಿಕ ತರಗತಿ ( ಎಲ್ ಕೆ ಜಿ, ಯು ಕೆ ಜಿ) ಮಕ್ಕಳ ಕಲಿಕಾ ಪ್ರಗತಿಯ ಪರಿಶೀಲನಾ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ :  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಪೂರ್ವ ಪ್ರಾಥಮಿಕ ತರಗತಿ ( ಎಲ್ ಕೆ ಜಿ, ಯು ಕೆ ಜಿ) ಮಕ್ಕಳ ಕಲಿಕಾ ಪ್ರಗತಿಯ ಪರಿಶೀಲನಾ ಕಾರ್ಯಕ್ರಮ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿ ಅಂಚನ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ರಾಜ್ಯಮಟ್ಟದ ಕ್ರೀಡಾಪಟು ನಿತಿನ್ ಶೆಟ್ಟಿ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಕೋರಿ ತಾನು ಕಲಿತ ನರಿಕೊಂಬು ಶಾಲೆಗೆ...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮೂಡಬಿದಿರೆ : ಆಳ್ವಾಸ್ ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಾರಂಭ – ಕಹಳೆ ನ್ಯೂಸ್

ಮೂಡಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಬೆಂಗಳೂರಿನ ವಿಜಯ ನಗರದ ಸಾಧನಾ ಕೋಚಿಂಗ್ ಸೆಂಟರ್ ಸಹಯೋಗದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಪ್ರಾರಂಭಿಸುವುದಾಗಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ಮತ್ತು ಸಾಧನಾ ಕೋಚಿಂಗ್ ಸೆಂಟರ್ ನ ಪ್ರವರ್ತಕಿ ಡಾ. ಜ್ಯೋತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಯುಪಿಎಸ್‍ಸಿ, ಕೆಪಿಎಸ್‍ಸಿ ಸೇರಿದಂತೆ ಪ್ರಮುಖ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ನೀಡಲಾಗುವುದು. ಪದವಿ ಪೂರ್ವ ವಿದ್ಯಾರ್ಥಿಗಳಿಗೆ 6 ತಿಂಗಳ ಫೌಂಡೇಶನ್ ಕೋರ್ಸ್,...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು:ವಿವೇಕಾನಂದ ಕಾಲೇಜಿನ ನವೀಕೃತ ಜಾಲತಾಣ ಲೋಕಾರ್ಪಣೆ- ಕಹಳೆ ನ್ಯೂಸ್

ಪುತ್ತೂರು :ಆಧುನಿಕ ಯುಗದಲ್ಲಿ ಸಂಸ್ಥೆಯ ಬೆಳವಣಿಗೆಗೆ ವೆಬ್‌ಸೈಟ್ ತುಂಬಾ ಪ್ರಾಮುಖ್ಯತೆಯನ್ನು ವಹಿಸುತ್ತದೆ. ಬಹಳ ವೇಗವಾಗಿ ಬದಲಾಗುವ ತಂತ್ರಜ್ಞಾನವನ್ನು ನಾವು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಮಾಜಕ್ಕೆ ಪರೀಕ್ಷೆಯ ವೇಳಾಪಟ್ಟಿಗಳು, ಶೈಕ್ಷಣಿಕ ನೆರವು, ಕೋರ್ಸ್ ವಿವರಣೆಗಳು ಮತ್ತು ಇತರ ಪ್ರಮುಖ ಪ್ರಕಟಣೆಗಳ ವಿವರಗಳನ್ನು ನೀಡಬಹುದು. ಈ ಮೂಲಕ ಕಾಲೇಜಿನ ಎಲ್ಲಾ ಮಾಹಿತಿ ಅಂಗೈ ಅಂಗಳದಲ್ಲೆ ದೊರಕುವುದು ಎಂದು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಡಾ ಶ್ರೀಪತಿ ಕಲ್ಲೂರಾಯ ಹೇಳಿದರು. ಇವರು ವಿವೇಕಾನಂದ ಕಲಾ,...
1 21 22 23 24 25 48
Page 23 of 48