Monday, January 20, 2025

ಶಿಕ್ಷಣ

ಶಿಕ್ಷಣಸುದ್ದಿ

ಅಂಬಿಕಾ ಮಹಾವಿದ್ಯಾಲಯದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಓದಿನೊಂದಿಗೆ ಕೌಶಲ ರೂಢಿಸಿಕೊಳ್ಳುವುದು ಅವಶ್ಯ: ಶಿವಬಸವ ಚೀನಿವಲರ್ – ಕಹಳೆ ನ್ಯೂಸ್

ಪುತ್ತೂರು : ಪದವಿ ಜೀವನ ಮುಗಿದ ಬಳಿಕ ಉದ್ಯೋಗವನ್ನು ಅರಸುವುದು ಡಿಜಿಟಲ್ ಯುಗದಲ್ಲಿ ಸುಲಭದ ವಿಷಯವಾಗಿದೆ. ವಿದ್ಯಾರ್ಥಿಗಳು ಓದಿನ ಜೊತೆ ಜೊತೆಗೆ ಕೌಶಲ್ಯವನ್ನು ಬೆಳೆಸಬೇಕು. ಹೊಸ ಉದ್ಯೋಗವನ್ನು ಅರಸುತ್ತಾ, ಲಭ್ಯವಿರುವ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಬೇಕು. ಕಂಪೆನಿಗಳಲ್ಲಿ ಉದ್ಯೋಗವ ಪಡೆದು, ಭವಿಷ್ಯ ಭದ್ರಗೊಳಿಸಬೇಕು ಎಂದು ನ್ಯೂಮೆರೋ ಯೂನೋ ಪಾಟ್ನರ‍್ಸ್ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶಿವಬಸವ ಚೀನಿವಲರ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...
ಉಡುಪಿಶಿಕ್ಷಣಸುದ್ದಿ

ಸ.ಹಿ.ಪ್ರಾ ಶಾಲೆ ಬೆಳಪುವಿನಲ್ಲಿ ವಿವೇಕ ಶಾಲಾ ಕೊಠಡಿ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಪು ಇದರ ವಿವೇಕ ಶಾಲಾ ಕೊಠಡಿಗೆ 13.90 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ರಜನಿ ಹಾಗೂ ಬೆಳಪು ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಮತ್ತು...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

100ಲಕ್ಷ ರೂ ಅನುದಾನದಲ್ಲಿ ಕಾವೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತರಗತಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಿಸಿದ ಶಾಸಕ ಡಾ| ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮಂಗಳೂರು: ಸರಕಾರಿ ಪದವಿಪೂರ್ವ ಕಾಲೇಜು ಕಾವೂರು ಇಲ್ಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಸಕ ಡಾ| ಭರತ್ ಶೆಟ್ಟಿ ವೈ ರವರ ಶಿಫಾರಸು ಮೇರೆಗೆ 2022-23ನೇ ಸಾಲಿನ ವಿವೇಕ ಯೋಜನೆಯಡಿಯಲ್ಲಿ 100ಲಕ್ಷ ರೂ ಅನುದಾನದಲ್ಲಿ ನಾಲ್ಕು ತರಗತಿ ಕೊಠಡಿಗಳು ಮಂಜೂರಾಗಿದ್ದು, ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ| ಭರತ್ ಶೆಟ್ಟಿ ವೈ ಇವರು ನೆರವೇರಿಸಿದರು. ಸ್ಥಳೀಯ ಕಾರ್ಪೋರೇಟರ್‌ ಸುಮಂಗಳ ರಾವ್, ಕಾಲೇಜಿನ ಪ್ರಾಂಶುಪಾಲರಾದ ಮಮತ ಎ, ಉಪನ್ಯಾಸಕ...
ಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ ಲೋಕಕಲ್ಯಾಣದ ಚಿಂತನೆಯನ್ನು ಜಗತ್ತಿಗೆ ಪಸರಿಸಿದ ದೇಶ ಭಾರತ- ಪ್ರೊಕೃಷ್ಣ ಭಟ್ ಪಿ ವಿ – ಕಹಳೆ ನ್ಯೂಸ್

ಪುತ್ತೂರು, ; ದೇಶದ ಭವಿಷ್ಯ ಸುಭಿಕ್ಷವಾಗಿರ ಬೇಕಾದರೆ ಯುವಶಕ್ತಿದೇಶದ ವಿಕಾಸದಕಡೆಗೆ ಗಮನ ಹರಿಸಬೇಕು ,ಜಗತ್ತಿನಕಲ್ಯಾಣಕ್ಕಾಗಿ ತನ್ನ ಅಂತಃಸತ್ವ ತಿಳಿದುಕೊಂಡು ಮತ್ತೆ ತಲೆಯೆತ್ತಿ ನಿಂತಿರುವ ಭಾರತದ ಒಳಿತಿಗಾಗಿ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಒಡಿಶಾ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊಕೃಷ್ಣ ಭಟ್ ಪಿ ವಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ಪುತ್ತೂರುಇದರಆಶ್ರಯದಲ್ಲಿ ನಡೆದ '2047ರಲ್ಲಿ ಭಾರತ ಶತಮಾನದದೃಷ್ಟಿ ' ಎಂಬ ವಿಷಯದ ಮೇಲೆ ನಡೆದರಾಷ್ಟ್ರೀಯ ವಿಚಾರ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

5, 8 ಮತ್ತು 9ನೇ ತರಗತಿಯ 2023-24ನೇ ಸಾಲಿನಲ್ಲಿ ಪರೀಕ್ಷೆಗಳು ಮುಂದೂಡಿಕೆ : ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದ್ದು, ಈ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ರದ್ದುಪಡಿಸಿ ನೀಡಿದ್ದ ತೀರ್ಪಿಗೆ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಈಗಾಗಲೇ ಪರೀಕ್ಷೆಗಳು ಆರಂಭಗೊಂಡಿದ್ದವು. ಇದರ ನಡುವೆ ಇದೀಗ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ಸಣ್ಣಕುಕ್ಕು, ಪೋಷಕರು ಮತ್ತು ಸ್ತ್ರೀಶಕ್ತಿ ಗುಂಪು ಸಣ್ಣಕುಕ್ಕು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ನೂತನ ಕಟ್ಟಡ ಉದ್ಘಾಟನೆ : ಸಾಧಕರಿಗೆ ಅಭಿನಂದನೆ , ಚಿಣ್ಣರ ಸಂಭ್ರಮ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

 ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ಸಣ್ಣಕುಕ್ಕು, ಪೋಷಕರು ಮತ್ತು ಸ್ತ್ರೀ ಶಕ್ತಿ ಗುಂಪು ಸಣ್ಣಕುಕ್ಕು ಇವರ ಸಂಯುಕ್ತ ಆಶ್ರಯದಲ್ಲಿ ನೂತನ ಕಟ್ಟಡ ಉದ್ಘಾಟನೆ - ಸಾಧಕರಿಗೆ ಅಭಿನಂದನೆ ,ಚಿಣ್ಣರ ಸಂಭ್ರಮ - ಮಹಿಳಾ ದಿನಾಚರಣೆ ಕಾರ್ಯಕ್ರಮ ಸಣ್ಣಕುಕ್ಕುವಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಾತನಾಡಿ, ಸಣ್ಣಕುಕ್ಕು ಅಂಗನವಾಡಿ ಕೇಂದ್ರ ಮಾದರಿ ಕೇಂದ್ರವಾಗಿ ಮೂಡಿಬರಲಿ, ಅಂಗನವಾಡಿಗೆ ಬೇಕಾಗಿರುವ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಾಸ್ ಕಂಟ್ರಿ ಸ್ಪರ್ಧೆಗೆ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿoಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿಯರು ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿoಗ್ ಎಂಡ್ ಟೆಕ್ನಾಲಜಿಯ ನಾಲ್ವರು ವಿದ್ಯಾರ್ಥಿನಿಯರು ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತೃತೀಯ ವರ್ಷದ ಇಲೆಕ್ಟಾçನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮಂಜುಶ್ರೀ.ಎ, ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಜೀಕ್ಷಿತಾ.ಕೆ ಹಾಗೂ ಡಾಟಾ ಸೈನ್ಸ್ ವಿಭಾಗದ ಅಶ್ವಿನಿ ಇವರುಮಹಾರಾಷ್ಟçದ ನಾಂದೇಡ್ ವಿಷ್ಣುಪುರಿಯ ರಮಾನಂದ ತೀರ್ಥ ಮರಾಠವಾಡ ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ...
ಕ್ರೀಡೆದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಕು. ಧೃತಿ ಎನ್.ಡಿ. ಪ್ರಥಮ ಸ್ಥಾನ – ಕಹಳೆ ನ್ಯೂಸ್

ಬೆಳ್ತಂಗಡಿ : ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಕು. ಧೃತಿ ಎನ್.ಡಿ. ರಾಷ್ಟ್ರೀಯ ಆವಿಷ್ಕಾರ್ ಅಭಿಯಾನದಲ್ಲಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ....
1 23 24 25 26 27 48
Page 25 of 48