ವೀರಕಂಬ ಮಜಿ ಸರಕಾರಿ ಪ್ರಾಥಮಿಕ ಶಾಲೆಯ ಬಾಲವನ ಉದ್ಘಾಟಿಸಿದ ಸುಧೀರ್ ಸಾಗರ್ – ಕಹಳೆ ನ್ಯೂಸ್
ಕಲ್ಲಡ್ಕ :ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ ಜೊತೆಗೆ ಆಟ ದೈಹಿಕ ವ್ಯಾಯಾಮ ಮುಂತಾದ ಚಟುವಟಿಕೆಗಳು ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿ ಮೂಡಿಸಲು ಕಾರಣವಾಗಿವೆ. ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ ಕೊಂಡಾಗ ಮಾತ್ರ ಉತ್ತಮವಾದ ಕಲಿಕೆಯನ್ನು ಹೊಂದಲು ಸಾಧ್ಯ ಎಂಬುದಾಗಿ ಟಾಟಾ ಕಂಪನಿಯ ಆಡಳಿತ ವಿಭಾಗದ ಉಪಾಧ್ಯಕ್ಷರಾದ ಸುಧೀರ್ ಸಾಗರ್ ಹೇಳಿದರು. ಅವರು ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಗೆ ತಮ್ಮ...