ಈಶ್ವರಮಂಗಲ : ವಸತಿ ನಿಲಯದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ : ವಿದ್ಯಾರ್ಥಿಗಳಿಂದ ಪ್ರತಿಭಟನೆ – ಕಹಳೆ ನ್ಯೂಸ್
ಈಶ್ವರಮಂಗಲ : ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ವಸತಿ ನಿಲಯದ ಅಡುಗೆಯವರಾದ ಪಿ. ಮಹಮ್ಮದ್ ನಜೀತ್ ವಸತಿ ನಿಲಯದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆಂದು ಸಮಾಜ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಮೇಲ್ವಿಚಾರರಿಗೆ ದೂರು ನೀಡಿದ್ದು, ಮುಖ್ಯಗುರುಗಳು ಪುತ್ತೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಮಾಜ ಕಲ್ಯಾಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಫೆ.1 ರಂದು ಶಾಲೆಯ 8ನೇ ತರಗತಿಯ ವಸತಿ ನಿಲಯದ ವಿದ್ಯಾರ್ಥಿಗಳು ಸಂಜೆ ತರಗತಿಯಿಂದ ಹಿಂದಿರುಗಿದ ನಂತರ ವಸತಿ...